Kumaraswamy

ಬಾಯಿಗೆ ಬಂದಂತೆ ಮಾತನಾಡಿದ್ರೆ ಕೇಳಿಸಿಕೊಳ್ಳಲು ಸಿದ್ಧರಿಲ್ಲ, ಚರ್ಚೆಗೆ ಬನ್ನಿ: ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲು
ನನಗೆ ಕುಮಾರಸ್ವಾಮಿಯಂತೆ ಮಾಧ್ಯಮದವರ ಮುಂದೆ ನಾಲಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. ಯಾರು ಹೊಲಸು, ಕಚಡ ಎಂದು ಚರ್ಚೆ ಮಾಡೋಣ. 20 ವರ್ಷ ಅವರ ಜತೆ ಇದ್ದೆವು, ಯಾರು ಸ್ನೇಹ ಬಿಟ್ಟರು ಎಂದು ಚರ್ಚಿಸೋಣ.

ಜಮೀರ್ರಿಂದ ಆ ಮಾತನ್ನು ಕುಮಾರಸ್ವಾಮಿ ಹೇಳಿಸಿರಬೇಕು: ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೊಸ ಬಾಂಬ್
ಕುಮಾರಸ್ವಾಮಿ- ಜಮೀರ್ ಅಹ್ಮದ್ ಖಾನ್ ಗಳಸ್ಯ- ಕಂಠಸ್ಯ, ಅವರಿಬ್ಬರೂ ಚೆನ್ನಾಗಿದ್ದಾರೆ. ಕರಿಯ ಅಂತ ಜಮೀರ್ ಬಾಯಲ್ಲಿ ಕುಮಾರಸ್ವಾಮಿಯೇ ಹೇಳಿಸಿರಬಹುದು.

'ಕಾಲಾ' ಕುಮಾರಸ್ವಾಮಿ ಹೇಳಿಕೆ: ಸಚಿವ ಜಮೀರ್ ವಜಾಗೆ JDS ಆಗ್ರಹ, ಪ್ರತಿಭಟನೆ
ಜೆಡಿಎಸ್ ಪಕ್ಷದ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ನಡೆಸಿದರು.

ಜಮೀರ್ 'ಕಾಲಾ' ಕುಮಾರಸ್ವಾಮಿ ಹೇಳಿಕೆ: ಚನ್ನಪಟ್ಟಣ ಉಪಚುನಾವಣೆ ಮೇಲೆ ಪರಿಣಾಮ..?
ಏ ಕೌನ್ ಬೋಲ್ರಾಸೋ, ಕಾಲಾ ಕುಮಾರಸ್ವಾಮಿ ಎಂದು ವರ್ಣ ನಿಂದನೆಯನ್ನು ಮಾಡಿದ್ದರು. ಅಲ್ಲದೆ, ಅಲ್ಪಸಂಖ್ಯಾತರಿಂದ ಹಣ ಸಂಗ್ರಹಿಸಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇನೆಂದು ಹೇಳಿದ್ದರು

ಕುಮಾರಸ್ವಾಮಿ-ಜಮೀರ್ ಸಂಬಂಧ ಗಳಸ್ಯ-ಕಂಠಸ್ಯ, ಅವರಿಬ್ಬರು ಹಳೇ ದೋಸ್ತಿಗಳು; ಬಿಜೆಪಿಯಿಂದ ಅನಗತ್ಯ ರಾಜಕೀಯ- DCM
ನನಗೆ ಆತ್ಮೀಯರಾಗಿರುವ ಅಲ್ಪಸಂಖ್ಯಾತ ಸಮುದಾಯದವರನ್ನು ಸಾಬ್ರೆ ಎಂದು ಕರೆಯುತ್ತೇವೆ. ಕೆಲವರನ್ನು ಗೌಡ ಎಂದು ಕರೆಯುತ್ತೇವೆ. ಇದು ಪ್ರೀತಿ ವಿಶ್ವಾಸದಲ್ಲಿ ನಡೆಯುವ ಸಂಭಾಷಣೆ.

'ಕಾಲಾ ಕುಮಾರಸ್ವಾಮಿ' ಹೇಳಿಕೆ: ಸಚಿವ ಜಮೀರ್ ವಜಾಗೊಳಿಸಿ; ಸಿಎಂಗೆ ಒಕ್ಕಲಿಗರ ಆಗ್ರಹ
ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಜಮೀರ್ ಅವರು ಆಡಿರುವ ಮಾತು ಅದು ಇಡೀ ಒಕ್ಕಲಿಗ ಜನಾಂಗಕ್ಕೆ, ರಾಜ್ಯದ ಜನರಿಗೆ ಮಾಡಿರುವ ಅವಹೇಳನ. ಇಂತಹ ಮಾತುಗಳು ಶೋಭೆ ತರುವುದಿಲ್ಲ.

ಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿಗೆ 'ಕಾಲಿಯಾ' ಎಂದ ಜಮೀರ್!
ಯೋಗೇಶ್ವರ್ ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕಾಲಿಯಾ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ ಜೆಡಿಎಸ್ಗೆ ಹೋಗಿಲ್ಲ.

ಮಿಸ್ಟರ್ 'ಕೆರೆ ಕಳ್ಳ' ಚಲುವರಾಯಸ್ವಾಮಿ, ನಿನ್ನ ಹಣದಾಹಕ್ಕೆ ಕಾಂಟ್ರ್ಯಾಕ್ಟರ್‌ನನ್ನು ಬೀದಿಗೆ ತಂದಿದ್ದೀಯಾ: ಜೆಡಿಎಸ್
ಮಂಡ್ಯ ಲೋಕಸಭಾ ಚುನಾವಣೆ ವೇಳೆ ಕಾಂಟ್ರ್ಯಾ ಕ್ಟರ್ ಒಬ್ಬರಿಗೆ ಟಿಕೆಟ್ ಕೊಡಿಸಿ, ಎಷ್ಟು ಹಣ ಸಂಪಾದಿಸಿದ್ದೀಯಾ ಎಲ್ಲಿರಿಗೂ ಗೊತ್ತು, ನಿನ್ನ ಹಣದಾಹಕ್ಕೆ ಆ ವ್ಯಕ್ತಿಯನ್ನು ಬೀದಿಗೆ ತಂದಿದ್ದೀಯ ಎಂದು ವಾಗ್ದಾಳಿ ನಡೆಸಿದೆ.

ಚುನಾವಣೆ ಇದ್ದಾಗ ಕಣ್ಣೀರು ಹಾಕುವ ಕುಮಾರಸ್ವಾಮಿ, ಜನ ಅಳುವಾಗ ಎಲ್ಲಿಗೆ ಹೋಗಿದ್ದರು: DKS
ಚನ್ನಪಟ್ಟಣ ಅಥವಾ ರಾಮನಗರದ ಜನ ಅವರನ್ನು ಶಾಸಕರನ್ನಾಗಿ ಆರಿಸಿದರೂ, ಜಿಲ್ಲೆಗೆ ರಾಷ್ಟ್ರಧ್ವಜ, ಕನ್ನಡಧ್ವಜ ಹಾರಿಸಲು ಏಕೆ ಬರಲಿಲ್ಲ. ಚನ್ನಪಟ್ಟಣದ ಜನರ ಅಭಿವೃದ್ಧಿಗೆ ಯಾವುದಾದರೂ ಒಂದು ಕೆಲಸ ಮಾಡಿದ್ದಾರಾ?

