Kumaraswamy

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿ ನೇಮಕ: ಸಿಎಂ ಕುಮಾರಸ್ವಾಮಿ
ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ಕಾವೇರಿ ಕುರಿತು 'ಸುಪ್ರೀಂ' ಸ್ಪಷ್ಟ ನಿರ್ದೇಶನ, ಹೆಚ್'ಡಿಕೆ-ಮೋದಿ ಭೇಟಿ ವ್ಯರ್ಥ ಸಮಯ: ತಮಿಳುನಾಡು ಸಚಿವ
ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಈಗಾಗಲೇ ಸ್ಪಷ್ಟ ನಿರ್ದೇಶನ ನೀಡಿದ್ದು, ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿರುವುದು...

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ: ಹಲವು ವಿಚಾರಗಳ ಬಗ್ಗೆ ಚರ್ಚೆ
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆಂದು ಸೋಮವಾರ ಮೂಲಗಳಿಂದ ತಿಳಿದುಬಂದಿದೆ...

ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ; ಲೋಕೋಪಯೋಗಿ ಸಚಿವ ರೇವಣ್ಣ
ರಸ್ತೆ ಕಾಮಗಾರಿಯಲ್ಲಿ ಕಳಪೆ ಕಾರ್ಯ ಮಾಡುವ ಹಾಗೂ ಕಾರ್ಯಗಳಲ್ಲಿ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಭಾನುವಾರ ಹೇಳಿದ್ದಾರೆ...

ರಾಜ್ಯ ಬಜೆಟ್ ಕುರಿತು ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ನಿರ್ಧಾರ; ಡಿಸಿಎಂ ಪರಮೇಶ್ವರ
ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೊಸ ಬಜೆಟ್ ಮಂಡನೆ ಮಾಡುವುದು ವಾಡಿಕೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳುವ ಮೂಲಕ ಪರೋಕ್ಷವಾಗಿ ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ...

ದೋಸ್ತಿಗಳ ನಡುವೆ ಭಿನ್ನಮತಕ್ಕೆ ಕಾರಣವಾದ ಬಜೆಟ್, ಸಿದ್ದರಾಮಯ್ಯ ಸಲಹೆಗೆ ಎಚ್ ಡಿಕೆ ತಿರಸ್ಕಾರ
2018-19ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ವಿಚಾರವಾಗಿ ರಾಜ್ಯದ ಸಮ್ಮಿಶ್ರ ಸರ್ಕಾರದ ಮುಖಂಡರ ನಡುವಿನ ಭಿನ್ನಾಭಿಪ್ರಾಯಗಳು ಹೊಗೆಯಾಡುತ್ತಿದೆ.

ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೆಚ್ಚುವರಿ ಅನುದಾನ: ಸಿಎಂ ಹೆಚ್.ಡಿ. ಕುಮಾರಸ್ವಾಮಿ
ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೆಚ್ಚುವರಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

ಗಾರ್ಮೆಂಟ್ಸ್ ನೌಕರರ ಸಮಸ್ಯೆ ಬಗೆಹರಿಸಲು ಜೂ.18 ರಂದು ಸಭೆ ಕರೆದ ಸಿಎಂ
ಗಾರ್ಮೆಂಟ್ಸ್ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೂ.18 ರಂದು ಸಭೆ ಕರೆದಿದ್ದಾರೆ.

ಆರ್ಥಿಕ ಭದ್ರತೆ ಕಾಯ್ದುಕೊಳ್ಳಲು ಕ್ರಮ: ಹೊಸ ಕಾರು ಖರೀದಿಗೆ ಬ್ರೇಕ್, ಅನಗತ್ಯ ಸಿಬ್ಬಂದಿಗೆ ಗೇಟ್'ಪಾಸ್'ಗೆ ಸಿಎಂ ನಿರ್ಧಾರ
ರಾಜ್ಯ ಆಡಳಿತ ವ್ಯವಸ್ಥೆಯಲ್ಲಿ ಆಗುತ್ತಿರುವ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲೂ ಹಾಗೂ ಆರ್ಥಿಕ ಭದ್ರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿರುವ ಮುಖ್ಯಮಂತ್ರಿ...

