Kumaraswamy

ನರೇಂದ್ರ ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಹೆಚ್.ಡಿ. ಕುಮಾರಸ್ವಾಮಿ
ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರ ರಾಜಭವನವನ್ನು ದುರುಪಯೋಗ ಮಾಡಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೈತ್ರಿ ಬಗ್ಗೆ ಯಾವುದೇ ಅನುಮಾನವಿಲ್ಲಾ- ಎಚ್. ಡಿ. ಕುಮಾರಸ್ವಾಮಿ
ಸರ್ಕಾರ ರಚನೆ ನಿಟ್ಟಿನಲ್ಲಿ ಕಾಂಗ್ರೆಸ್ -ಜೆಡಿಎಸ್ ನಡುವಿನ ಮೈತ್ರಿಯಲ್ಲಿ ಯಾವುದೇ ಅನುಮಾನವಿಲ್ಲಾ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಸ್ಪಷ್ಪಪಡಿಸಿದ್ದಾರೆ.

'ಮಾಡು ಇಲ್ಲವೇ ಮಡಿ' ಸ್ಥಿತಿಯಲ್ಲಿದ್ದ ಜೆಡಿಎಸ್ ಗೆ ಅತಂತ್ರ ವಿಧಾನಸಭೆಯಿಂದ 'ಜೀವದಾನ'
ಕರ್ನಾಟಕದಲ್ಲಿ ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿದ್ದ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಅತಂತ್ರ ವಿಧಾನ ಸಭೆಯಿಂದಾಗಿ ಉಸಿರಾಡುವಂತಾಗಿದೆ. ..

ತಂದೆ ಮೇಲೆ ಪ್ರಧಾನಿ ಮೋದಿಗೆ ಇದ್ದಕ್ಕಿದ್ದಂತೆ ಈ ಸಹಾನುಭೂತಿ ಏಕೆ ಗೊತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ತಂದೆ ಹೆಚ್.ಡಿ.ದೇವೇಗೌಡ ಅವರ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದೆ ಇದ್ದಕ್ಕಿದ್ದಂತೆ ಸಹಾನುಭೂತಿ ಏಕೆ ಬಂತು ಎಂಬುದು ನನಗೂ ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

5 ವರ್ಷದ ಅಧಿಕಾರದಲ್ಲಿ ವಿಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ರಾಜ್ಯಕ್ಕೆ ಕಾಂಗ್ರೆಸ್ ಏನೂ ಮಾಡಿಲ್ಲ: ಹೆಚ್.ಡಿ.ಕುಮಾರಸ್ವಾಮಿ
5 ವರ್ಷದ ಅಧಿಕಾರದಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ವಿರೋಧ ಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ಏನನ್ನೂ ಮಾಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...

ವಿಮಾನದಲ್ಲಿ ತೆರಳಿ ಕುಮಾರಸ್ವಾಮಿ, ಅಮಿತ್ ಶಾ ಒಳಒಪ್ಪಂದ ಮಾಡಿಕೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ
ಜೆಡಿಎಸ್ ಪಕ್ಷವನ್ನು ಈವರೆಗೂ ಬಿಜೆಪಿಯ ಬಿ ಟೀಂ ಎಂದು ಟೀಕಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಾಗಿದೆ ಎಂದು ಭಾನುವಾರ ಹೇಳಿದ್ದಾರೆ...

ಕುಮಾರಸ್ವಾಮಿ ಆಡಳಿತದ ಬಗ್ಗೆ ಚಾರ್ಜ್ ಶೀಟ್ ನೀಡಲು ಸಾಧ್ಯವಿಲ್ಲ: ಎಚ್.ಡಿ.ದೇವೇಗೌಡ
ಬಿಜೆಪಿ, ಕಾಂಗ್ರೆಸ್ ಪಕ್ಷದವರು ಪರಸ್ಪರ ಆರೋಪ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಆದರೆ ಕುಮಾರಸ್ವಾಮಿ ನಡೆಸಿದ್ದ 20 ತಿಂಗಳ ಆಡಳಿತದ ಬಗ್ಗೆ ಆರೋಪ ಪಟ್ಟಿ ಬಿಡುಗಡೆ ಮಾಡಲು ಯಾರಿಂದಲ್ಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಅಧಿಕಾರಕ್ಕೆ ಬಂದರೆ ಆಟೋ ಚಾಲಕರಿಗೆ ಎಂಎಲ್'ಸಿ ಸ್ಥಾನ: ಹೆಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ 1 ತಿಂಗಳಲ್ಲಿ ಆಟೋ ಚಾಲಕರೊಬ್ಬರನ್ನು ಎಂಎಲ್'ಸಿ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಭರವಸೆ ನೀಡಿದ್ದಾರೆ...

ಮುಹೂರ್ತದ ಪ್ರಕಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವೆ: ಹೆಚ್.ಡಿ.ಕುಮಾರಸ್ವಾಮಿ
ಹಿಂದುತ್ವ ಮುಂದಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆಗೆ ಪ್ರಚಾರಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಜೆಡಿಎಸ್ ಕೂಡ ಇದೇ ಹಾದಿಯಲ್ಲಿ ಮುನ್ನಡೆಯಲು ನಿರ್ಧರಿಸಿದೆ...

