Kumaraswamy

BJP ಜೊತೆ ಮೈತ್ರಿ ಮಾಡಿಕೊಳ್ಳುವಂತೆ HDKಗೆ ಐಡಿಯಾ ಕೊಟ್ಟಿದ್ದೇ ನಾನು: ಸಿ.ಪಿ ಯೋಗೀಶ್ವರ್
ರಾಜಕೀಯ

BJP ಜೊತೆ ಮೈತ್ರಿ ಮಾಡಿಕೊಳ್ಳುವಂತೆ HDKಗೆ ಐಡಿಯಾ ಕೊಟ್ಟಿದ್ದೇ ನಾನು: ಸಿ.ಪಿ ಯೋಗೀಶ್ವರ್

ಜೆಡಿಎಸ್ ಪಕ್ಷವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆಯನ್ನು ಹೆಚ್ ಡಿ ಕುಮಾರಸ್ವಾಮಿಯಲ್ಲಿ ಬಿತ್ತಿದ್ದೇ ನಾನು.

ನೈಸ್‌ ರಸ್ತೆ ವ್ಯಾಪ್ತಿಯಲ್ಲಿ HDK ಕುಟಂಬದ ಆಸ್ತಿ ಎಷ್ಟಿದೆ ಎಂದು ಬಹಿರಂಗಪಡಿಸಲಿ: ಡಿ.ಕೆ ಶಿವಕುಮಾರ್ ಸವಾಲು
ರಾಜ್ಯ

ನೈಸ್‌ ರಸ್ತೆ ವ್ಯಾಪ್ತಿಯಲ್ಲಿ HDK ಕುಟಂಬದ ಆಸ್ತಿ ಎಷ್ಟಿದೆ ಎಂದು ಬಹಿರಂಗಪಡಿಸಲಿ: ಡಿ.ಕೆ ಶಿವಕುಮಾರ್ ಸವಾಲು

ಕುಮಾರಸ್ವಾಮಿ ನನಗೆ ಸೇರಿದ ದಾಖಲೆಗಳನ್ನು ಹುಡುಕುತ್ತಿದ್ದಾರೆ. ಎಲ್ಲೆಲ್ಲೋ ಹುಡುಕುವ ಅಗತ್ಯವಿಲ್ಲ. ಎಲ್ಲವೂ ಇ.ಡಿ, ಸಿಬಿಐ ಬಳಿ ಇವೆ. ಅವರ ದಾಖಲೆ ಬಹಿರಂಗ ಮಾಡದಿದ್ದರೆ ಸಮಯ ಬಂದಾಗ ನಾನೇ ಹೇಳುತ್ತೇನೆ ಎಂದರು.

HDK ಮಾಡಿರುವ ಆರೋಪ ಸಾಬೀತು ಪಡಿಸಿದರೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ: ಕಾಂಗ್ರೆಸ್ ಮುಖಂಡ ಲಕ್ಷ್ಮಣ್
ರಾಜಕೀಯ

HDK ಮಾಡಿರುವ ಆರೋಪ ಸಾಬೀತು ಪಡಿಸಿದರೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ: ಕಾಂಗ್ರೆಸ್ ಮುಖಂಡ ಲಕ್ಷ್ಮಣ್

ಸಿದ್ದರಾಮಯ್ಯ ದಲಿತರ ಜಮೀನು ಕಿತ್ತುಕೊಂಡಿರುವುದನ್ನು ಸಾಬೀತುಪಡಿಸಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ, ಆದರೆ ಅದನ್ನು ಸಾಬೀತುಪಡಿಸಲು ಕುಮಾರಸ್ವಾಮಿ ವಿಫಲವಾದರೆ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಗಣೇಶ ವಿಸರ್ಜನೆ ವೇಳೆ ಹಿಂಸಾಚಾರ: ನಾಳೆ ನಾಗಮಂಗಲಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ
ದೇಶ

ಗಣೇಶ ವಿಸರ್ಜನೆ ವೇಳೆ ಹಿಂಸಾಚಾರ: ನಾಳೆ ನಾಗಮಂಗಲಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ

ಕಾಂಗ್ರೆಸ್ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ನಿಷ್ಕ್ರಿಯಗೊಳಿಸಿದೆ. ಇದರ ನೇರ ಪರಿಣಾಮವಾಗಿ ಹಿಂಸಾಚಾರದ ಘಟನೆ ನಡೆದಿದೆ. ರಾಜ್ಯದಲ್ಲಿ ಕೊಲೆ, ದರೋಡೆ ವ್ಯಾಪಕವಾಗಿ ಸಂಭವಿಸುತ್ತಿವೆ. ಇದು ಕಾಂಗ್ರೆಸ್ ಆಡಳಿತದ ದೋಷವಾಗಿದೆ ಎಂದು ಆರೋಪಿಸಿದರು.

HMT ಭೂಮಿ ವಶಕ್ಕೆ ಪಡೆಯಲು ಅರಣ್ಯ ಇಲಾಖೆ ಪತ್ರ, ಕುಮಾರಸ್ವಾಮಿ ಕೆಂಡಮಂಡಲ!
ರಾಜ್ಯ

HMT ಭೂಮಿ ವಶಕ್ಕೆ ಪಡೆಯಲು ಅರಣ್ಯ ಇಲಾಖೆ ಪತ್ರ, ಕುಮಾರಸ್ವಾಮಿ ಕೆಂಡಮಂಡಲ!

HMT ಕಂಪನಿಂದ 299 ಎಕರೆ ವಿಸ್ತೀರ್ಣದ ಭೂಮಿಯನ್ನು ಕೂಡಲೇ ವಶಕ್ಕೆ ಪಡೆಯುವ ಬಗ್ಗೆ ಕರ್ನಾಟಕ ಅರಣ್ಯ ಇಲಾಖೆ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮೊನ್ನೆ ಪತ್ರ ಬರೆದಿದೆ. ಯಾವ ಆಧಾರದ ಮೇಲೆ ಈ ಪತ್ರ ಬರೆಯಲಾಯಿತು

SMK ಅಳಿಯ ಸಿದ್ಧಾರ್ಥ ಆತ್ಮಹತ್ಯೆಗೆ ಯಾರು ಹೊಣೆ? ಮ್ಯಾನ್‌ಹೋಲ್‌ ಕ್ಯಾಪ್‌ ಕದ್ದು ಮಾರುತ್ತಿದ್ದವರು ನನ್ನ ತಂದೆ ಬಗ್ಗೆ ಮಾತನಾಡಬೇಕೆ?: HDK
ರಾಜಕೀಯ

SMK ಅಳಿಯ ಸಿದ್ಧಾರ್ಥ ಆತ್ಮಹತ್ಯೆಗೆ ಯಾರು ಹೊಣೆ? ಮ್ಯಾನ್‌ಹೋಲ್‌ ಕ್ಯಾಪ್‌ ಕದ್ದು ಮಾರುತ್ತಿದ್ದವರು ನನ್ನ ತಂದೆ ಬಗ್ಗೆ ಮಾತನಾಡಬೇಕೆ?: HDK

ಸಿದ್ದಾರ್ಥ ಆತ್ಮಹತ್ಯೆ ಗೆ ಕಾರಣ ಆಗಿದ್ದು ಯಾರು ಶಿವಕುಮಾರ್ ಅವರೇ..? ಅವರ ಆತ್ಮಹತ್ಯೆಗೆ ಕಾರಣ ಯಾರು ಅನ್ನೋದನ್ನ ಜನಗಳ ಮುಂದೆ ಇಡ್ತೀರಾ ಶಿವಕುಮಾರ್‌ ಅವರೇ..’ ಎಂದು ಪ್ರಶ್ನಿಸಿದ್ದಾರೆ.

ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು: ಡಿ.ಕೆ ಶಿವಕುಮಾರ್
ರಾಜಕೀಯ

ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು: ಡಿ.ಕೆ ಶಿವಕುಮಾರ್

ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೆ ಏನು ಗೊತ್ತಿದೆ?

ವಿಡಿಯೋ ಪ್ರದರ್ಶಿಸುವ ಹಳೇ ಚಾಳಿ ಎಲ್ಲಿ ಹೋಗುತ್ತೆ: ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿ
ರಾಜಕೀಯ

ವಿಡಿಯೋ ಪ್ರದರ್ಶಿಸುವ ಹಳೇ ಚಾಳಿ ಎಲ್ಲಿ ಹೋಗುತ್ತೆ: ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿ

ಶಿವಕುಮಾರ್ ಅವರಿಗೆ ಅಷ್ಟೊಂದು ಉತ್ಸುಕತೆ ಇದ್ದರೆ, ಕಾಂಗ್ರೆಸ್ ನಾಯಕರ ವಿರುದ್ಧ ಸಿದ್ದರಾಮಯ್ಯನವರು ಈ ಹಿಂದೆ ಮಾಡಿರುವ ಟೀಕೆಗಳನ್ನೂ ಅವರು ಪ್ರದರ್ಶಿಸಬೇಕು.

ಕರ್ನಾಟಕದಲ್ಲಿ ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ತರಲು ಶ್ರಮಿಸುತ್ತೇನೆ: ಎಚ್ ಡಿ ಕುಮಾರಸ್ವಾಮಿ
ರಾಜಕೀಯ

ಕರ್ನಾಟಕದಲ್ಲಿ ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ತರಲು ಶ್ರಮಿಸುತ್ತೇನೆ: ಎಚ್ ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಜನಪರ ಸರ್ಕಾರ ತರುವುದು ನಮ್ಮ ಹೋರಾಟವಾಗಿದೆ. ಪ್ರತಿ ಕುಟುಂಬದ ಹಿತವನ್ನು ಬಯಸುವ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ತರಲು ಬಯಸುತ್ತೇವೆ. ಅದಕ್ಕಾಗಿ ಉಭಯ ಪಕ್ಷಗಳ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತೇವೆ