Kumaraswamy

ಕೇಂದ್ರ ನಾಯಕರ ಸಂಧಾನ ಯಶಸ್ವಿ: ಹೆಚ್​​​​​.ಡಿ ಕುಮಾರಸ್ವಾಮಿ ನೇತೃತ್ವದಲ್ಲೇ JDS-BJP ಪಾದಯಾತ್ರೆ; ಬಿ.ವೈ ವಿಜಯೇಂದ್ರ
ರಾಜಕೀಯ

ಕೇಂದ್ರ ನಾಯಕರ ಸಂಧಾನ ಯಶಸ್ವಿ: ಹೆಚ್​​​​​.ಡಿ ಕುಮಾರಸ್ವಾಮಿ ನೇತೃತ್ವದಲ್ಲೇ JDS-BJP ಪಾದಯಾತ್ರೆ; ಬಿ.ವೈ ವಿಜಯೇಂದ್ರ

ವಿಜಯೇಂದ್ರ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರವಾಲ್ ಅವರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಕುಮಾರಸ್ವಾಮಿ ಅವರನ್ನು ಮನವೊಲಿಸಿದರು ಎನ್ನಲಾಗಿದೆ.

ವಯನಾಡು ಭೂಕುಸಿತ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ- ಹೆಚ್‌.ಡಿ ಕುಮಾರಸ್ವಾಮಿ
ರಾಜ್ಯ

ವಯನಾಡು ಭೂಕುಸಿತ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ- ಹೆಚ್‌.ಡಿ ಕುಮಾರಸ್ವಾಮಿ

ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ. ನೆರೆ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಅಣೆಕಟ್ಟೆಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ರಾಜ್ಯಕ್ಕೆ ಅಪಾರ ನೆರೆ ನೀರು ಹರಿದು ಬರುತ್ತಿದೆ.

ಈ ಸರಳ ತತ್ತ್ವ ತಿಳಿದಿಲ್ಲ ಎಂದರೆ ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ: ಡಿಕೆಶಿ ವಿರುದ್ಧ HDK ಕಿಡಿ
ರಾಜಕೀಯ

ಈ ಸರಳ ತತ್ತ್ವ ತಿಳಿದಿಲ್ಲ ಎಂದರೆ ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ: ಡಿಕೆಶಿ ವಿರುದ್ಧ HDK ಕಿಡಿ

ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದಾರೆ. ಇದು ದುರ್ದೈವದ ಸಂಗತಿ. ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರಕಾರವನ್ನೂ ಟೀಕಿಸಿಲ್ಲ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಶಾಸಕ ಸುರೇಶ್ ಬಾಬು ಆಯ್ಕೆ
ರಾಜಕೀಯ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಶಾಸಕ ಸುರೇಶ್ ಬಾಬು ಆಯ್ಕೆ

ಜೆಡಿಎಸ್ ಶಾಸಕ ಸಿಬಿ ಸುರೇಶ್ ಬಾಬು ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಒಪ್ಪಿಗೆ ಕೇಳಿ ರಾಜ್ಯಪಾಲರಿಗೆ ಮನವಿ ಮಾಡಿ: ವಕೀಲರಿಗೆ HDK
ರಾಜ್ಯ

ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಒಪ್ಪಿಗೆ ಕೇಳಿ ರಾಜ್ಯಪಾಲರಿಗೆ ಮನವಿ ಮಾಡಿ: ವಕೀಲರಿಗೆ HDK

ಡಿನೋಟಿಫಿಕೇಷನ್ ಪ್ರಕರಣದಲ್ಲಿ ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕಾನೂನು ಕ್ರಮಕ್ಕೆ ವಕೀಲರು ರಾಜ್ಯಪಾಲರಿಂದ ಒಪ್ಪಿಗೆ ಕೋರಿದ್ದರು.

ರಾಮನಗರದಲ್ಲಿ 'ರಾಮ'ನಿದ್ದಾನೆಂಬ ದ್ವೇಷವೋ, ರಿಯಲ್ ಎಸ್ಟೇಟ್ ದುರಾಸೆಯೋ?: ಸರ್ಕಾರಕ್ಕೆ BJP ಪ್ರಶ್ನೆ
ರಾಜಕೀಯ

ರಾಮನಗರದಲ್ಲಿ 'ರಾಮ'ನಿದ್ದಾನೆಂಬ ದ್ವೇಷವೋ, ರಿಯಲ್ ಎಸ್ಟೇಟ್ ದುರಾಸೆಯೋ?: ಸರ್ಕಾರಕ್ಕೆ BJP ಪ್ರಶ್ನೆ

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ ಕಾಂಗ್ರೆಸ್ ಸರ್ಕಾರದ ಸಂಚಿನ ಹಿಂದೆ ರಾಮ ದ್ವೇಷ, ರಿಯಲ್ ಎಸ್ಟೇಟ್ ಲಾಲಸೆ ಅಡಗಿರುವುದು ಸುಸ್ಪಷ್ಟವಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.

ಸೂರಜ್ ರೇವಣ್ಣ ಬಂಧನ: ಮಾಧ್ಯಮಗಳ ಪ್ರಶ್ನೆಗೆ HDK ಸಿಡಿಮಿಡಿ; ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಹೇಳ್ತೇವಾ? ಎಂದ ಕೇಂದ್ರ ಸಚಿವ
ರಾಜ್ಯ

ಸೂರಜ್ ರೇವಣ್ಣ ಬಂಧನ: ಮಾಧ್ಯಮಗಳ ಪ್ರಶ್ನೆಗೆ HDK ಸಿಡಿಮಿಡಿ; ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಹೇಳ್ತೇವಾ? ಎಂದ ಕೇಂದ್ರ ಸಚಿವ

ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತಾರಾ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಭಾನುವಾರ ಹೇಳಿದರು.

Election Results 2024 Live Updates: ಮಂಡ್ಯದಲ್ಲಿ 1 ಲಕ್ಷ ಮತಗಳಿಂದ ಹೆಚ್​ಡಿಕೆ ಭಾರೀ ಮುನ್ನಡೆ
ರಾಜ್ಯ

Election Results 2024 Live Updates: ಮಂಡ್ಯದಲ್ಲಿ 1 ಲಕ್ಷ ಮತಗಳಿಂದ ಹೆಚ್​ಡಿಕೆ ಭಾರೀ ಮುನ್ನಡೆ

ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥೀ ಹೆಚ್ ಡಿ ಕುಮಾರಸ್ವಾಮಿ ಅವರು 1 ಲಕ್ಷ ಮತಗಳಿಂದ ಭಾರೀ ಮುನ್ನಡೆ ಸಾಧಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತರಿಗೆ HDK ಬೆದರಿಕೆ, SITಗೆ ಕಾಂಗ್ರೆಸ್ ದೂರು
ರಾಜ್ಯ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತರಿಗೆ HDK ಬೆದರಿಕೆ, SITಗೆ ಕಾಂಗ್ರೆಸ್ ದೂರು

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಸಂತ್ರಸ್ತರಿಗೆ ಬೆದರಿಕೆ ಹಾಕುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸಿಐಡಿ ವಿಶೇಷ ತನಿಖಾ ತಂಡಕ್ಕೆ ಗುರುವಾರ ದೂರು ಸಲ್ಲಿಸಿದೆ.