Kumaraswamy

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ನಿಮ್ಮ ಜೊತೆ ನಾವಿದ್ದೇವೆ ಎಂದು ದಳಪತಿಗಳಿಗೆ ಧೈರ್ಯ ತುಂಬಿದ ಬಿಜೆಪಿ ಚಾಣಕ್ಯ!
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಜೆಡಿಎಸ್ ನಾಯಕರಿಗೆ ನಿದ್ದೆಗೆಡಿಸಿದ್ದು, ಈ ಹಿನ್ನೆಲೆಯಲ್ಲಿ ನಿಮ್ಮ ಜೊತೆ ನಾವಿದ್ದೇವೆಂದು ದಳಪತಿಗಳಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಧೈರ್ಯ ತುಂಬಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ: ಸಿದ್ದರಾಮಯ್ಯಗೆ ರಾಕೇಶ್ ಘಟನೆ ನೆನಪಿಸಿದ ಕುಮಾರಸ್ವಾಮಿ, ಸಿಎಂ ತಿರುಗೇಟು
ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧದ ಸೆಕ್ಸ್ ವಿಡಿಯೋ ಪ್ರಕರಣ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ವಾಕ್ಸಮರ ಮುಂದುವರೆದಿದ್ದು, ಈ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರನ್ನು ಎಳೆದುತರುತ್ತಿರುವುದಕ್ಕೆ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮಂಗಳವಾರ ಕಿಡಿಕಾರಿದರು.

ಆದಿ ಚುಂಚನಗಿರಿ ಮಠ ವಿಭಜಿಸಿದ್ದು ಯಾರು? ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದು ಯಾರು? HDKಗೆ ಚಲುವರಾಯಸ್ವಾಮಿ ಟಾಂಗ್
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೆ ಮಠ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ, ಜೆಡಿಎಸ್-ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಒಕ್ಕಲಿಗರ ಪ್ರಭಾವಿ ಮಠಾಧೀಶ ಆದಿ ಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿಯ ಭೇಟಿಗೆ ಮುಗಿಬೀಳುತ್ತಿದ್ದಾರೆ.

ಕುಮಾರಸ್ವಾಮಿ ಅವರಿಂದ ನಾನು ಲೀಡರ್ ಆಗಿಲ್ಲ, ಮಂಡ್ಯವನ್ನು ಮಂಗಳೂರು ಆಗೋಕೆ ಬಿಡಲ್ಲ: ಚಲುವರಾಯಸ್ವಾಮಿ ಕಿಡಿ
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಚಲುವರಾಯಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ಹೆಚ್.ಡಿ ಕುಮಾರಸ್ವಾಮಿಯಿಂದ ನಾನು ಲೀಡರ್ ಆಗಿಲ್ಲ. ಅವರಿಂದ ವಿನಯತೆ ಹೇಳಿಸಿಕೊಳ್ಳುವ ಅಗತ್ಯ ನನಗಿಲ್ಲ .

ಬಿಜೆಪಿ ಜೊತೆ ಜೆಡಿಎಸ್ ಬಹುತೇಕ ವಿಲೀನ: ಡಿಸಿಎಂ ಡಿ.ಕೆ ಶಿವಕುಮಾರ್
ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಅನ್ನು ಬಿಜೆಪಿಯೊಂದಿಗೆ ಬಹುತೇಕ ವಿಲೀನಗೊಳಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದರು.

ಅಮಿತ್ ಶಾ, ನಡ್ಡಾ ಜೊತೆಗೆ ಕುಮಾರಸ್ವಾಮಿ ಮಹತ್ವದ ಸಭೆ; ಜೆಡಿಎಸ್- ಬಿಜೆಪಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚೆ
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಮಹತ್ವದ ಸಭೆ ನಡೆಸಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ: ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ
ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ.

ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುವುದೇ ಇಲ್ಲ: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ!
ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ.

ಸಿಎಂ ಇಬ್ರಾಹಿಂ ಉಚ್ಚಾಟನೆ: ದೇವೇಗೌಡ, ಕುಮಾರಸ್ವಾಮಿಗೆ ಸಮನ್ಸ್ ಜಾರಿ
ಜೆಡಿಎಸ್ ಸಂವಿಧಾನಕ್ಕೆ ವಿರುದ್ಧವಾಗಿ ತನ್ನನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಮತ್ತು ತಮ್ಮ ವಾದ ಆಲಿಸದೇ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ನಡೆಸಲು ಉದ್ದೇಶಿಸಲಾಗಿದೆ ಎಂದು ಆಕ್ಷೇಪಿಸಿ ಸಿ ಎಂ ಇಬ್ರಾಹಿಂ ಸಲ್ಲಿಸಿರುವ ಅರ್ಜಿಯ ಸಂಬಂಧ...

