Kumaraswamy

ಕುಮಾರಸ್ವಾಮಿ ತೊಟ್ಟಿದ್ದ ಆರ್‌ಎಸ್‌ಎಸ್ ಚೆಡ್ಡಿ ಗೊತ್ತೇ ಆಗಲಿಲ್ಲ: ಸಚಿವ ಜಮೀರ್ ಲೇವಡಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸಕಲ ವಿದ್ಯೆಗಳೂ ನನಗೆ ಗೊತ್ತಿತ್ತು. ಆದರೆ, ಅವರು ಪ್ಯಾಂಟ್ ಒಳಗೆ ಆರ್‌ಎಸ್‌ಎಸ್ ಚೆಡ್ಡಿ ಹಾಕಿದ್ದು ಗೊತ್ತೇ ಆಗಲಿಲ್ಲ' ಎಂದು ವಸತಿ ಮತ್ತು ಅಲ್ಯಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ ಲೇವಡಿ ಮಾಡಿದ್ದಾರೆ.

ಕುಮಾರಸ್ವಾಮಿ ನನ್ನ ಸಹೋದರನಿದ್ದಂತೆ ಆದರೆ, ಅಮಿತ್ ಶಾ ಭೇಟಿಯಾಗಿದ್ದು ನೋವು ತಂದಿದೆ: ಸಿಎಂ ಇಬ್ರಾಹಿಂ
ಹೆಚ್'ಡಿ.ಕುಮಾರಸ್ವಾಮಿ ಅವರು ನನಗೆ ಕಿರಿಯ ಸಹೋದರರಿದ್ದಂತೆ. ಆದರೆ, ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ನೋವು ನನಗೆ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಶನಿವಾರ ಹೇಳಿದ್ದಾರೆ.

ಬಿಜೆಪಿ ಜೊತೆಗಿನ ಮೈತ್ರಿ ತಂದಿಟ್ಟ ಸಂಕಷ್ಟ: ಮತ್ತಷ್ಟು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯಲು ನಿರ್ಧಾರ?
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ.

ಬಿಜೆಪಿ ವರಿಷ್ಠರ ಭೇಟಿಗೆ ಕುಮಾರಸ್ವಾಮಿ ಗುರುವಾರ ದೆಹಲಿಗೆ ಭೇಟಿ, ಮೈತ್ರಿ ಕುರಿತು ಮಾತುಕತೆ
2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಸಂಭವನೀಯ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿಯ ಕೇಂದ್ರ ನಾಯಕರನ್ನು ಭೇಟಿ ಮಾಡಲು ಗುರುವಾರ ನವದೆಹಲಿಗೆ ತೆರಳುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜಕೀಯ ತೆವಲು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಿ: ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಟಾಂಗ್
ಯಡಿಯೂರಪ್ಪ, ಕುಮಾರಸ್ವಾಮಿ, ಸಿದ್ದರಾಮಯ್ಯ ಎಲ್ಲರ ಕಾಲದಲ್ಲಿಯು ಮಳೆ, ಬರ ಎರಡು ಬಂದಿದೆ. ಮಳೆ ಅಧಿಕಾರದಲ್ಲಿ ಕೂತವರನ್ನು ನೋಡಿ ಬರಲ್ಲ, ರಾಜಕೀಯ ತೀಟೆ ಬಿಟ್ಟು, ವಾಸ್ತವವಾಗಿ ಜನರ ಸಮಸ್ಯೆಗೆ ಸ್ಪಂದಿಸಿ ಎಂದು ಕಿಡಿಕಾರಿದ್ದಾರೆ

ಸುಪ್ರೀಂ ಕೋರ್ಟ್ ಆದೇಶ ಪಾಲನೆಗಾಗಿಯೇ ಹೊರತು ಮೈತ್ರಿಕೂಟದ ಡಿಎಂಕೆ ಮೆಚ್ಚಿಸಲು ನೀರು ಬಿಡುಗಡೆ ಮಾಡಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ
ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಲಾಗಿದೆಯೇ ಹೊರತು, ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಮೆಚ್ಚಿಸಲು ತಮಿಳುನಾಡು ರಾಜ್ಯಕ್ಕೆ ನೀರು ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.

ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ, ದಾಖಲೆಗಳಿದ್ದರೆ ಒದಗಿಸಲಿ: ರಾಮಲಿಂಗಾ ರೆಡ್ಡಿ
ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಪವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ನಿರಾಕರಿಸಿದ್ದಾರೆ.

ನನಗೆ ರಾಜಕಾರಣದಲ್ಲಿ ಒಲವಿಲ್ಲ, ಕಳೆದ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುವ ಮನಸ್ಸಿರಲಿಲ್ಲ, ಆದರೆ....!
ಲೋಕಸಭಾ ಚುನಾವಣಾ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಮಾತನಾಡಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ. ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ.

ಅತಂತ್ರ ವಿಧಾನಸಭೆ ಸುಳಿವು: ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ ಎಂದ ಹೆಚ್'ಡಿ. ಕುಮಾರಸ್ವಾಮಿ
ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಾವು ಸಿದ್ಧ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್'ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.

