Kumaraswamy

ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ: ಹೆಚ್'ಡಿ.ಕುಮಾರಸ್ವಾಮಿ ವಿಶ್ವಾಸ
ಈ ಬಾರಿಯ ಚುನಾವಣೆಯಲ್ಲಿ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮರಸ್ವಾಮಿಯವರು ಬುಧವಾರ ಹೇಳಿದ್ದಾರೆ.

ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲು; ಪಕ್ಷಕ್ಕೆ ಸೇರ್ಪಡೆಗೊಂಡ ಅನಿಲ್ ಲಾಡ್'ಗೆ ಟಿಕೆಟ್!
ಕಾಂಗ್ರೆಸ್'ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅನಿಲ್ ಲಾಡ್ ಅವರು, ಮಂಗಳವಾರ ತಡರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಕುಮಾರಸ್ವಾಮಿ ಎಷ್ಟೇ ಪಂಚರತ್ನ ಯಾತ್ರೆ ಮಾಡಿದ್ರೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ- ಸಿದ್ದರಾಮಯ್ಯ
ಇನ್ನೊಬ್ಬರ ಹೆಗಲ ಮೇಲೆ ಕೂತುಕೊಂಡು ಅಧಿಕಾರ ಮಾಡಬೇಕು ಎಂದು ಬಯಸುವ ಕುಮಾರಸ್ವಾಮಿ ಎಷ್ಟೇ ಪಂಚರತ್ನ ಯಾತ್ರೆ ಮಾಡಿದ್ರೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಗೆಹರಿಯದ ದಳಪತಿಗಳ ಕುಟುಂಬ ಕಲಹ: ದೇವೇಗೌಡರ ಮನೆಯಲ್ಲಿ ಸಂಧಾನಸಭೆ; ಅಸಮಾಧಾನದಿಂದ ಅರ್ಧಕ್ಕೆ ಹೊರ ನಡೆದ ಭವಾನಿ ರೇವಣ್ಣ?
ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠ ನಾಯಕ ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವುದು ಸಾಧ್ಯವಿಲ್ಲ ಎಂಬ ಮಾತನ್ನು ದೇವೇಗೌಡ ನೇರವಾಗಿಯೇ ಹೇಳಿದ್ದಾರೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆ: ಜೆಡಿಎಸ್ ಪರ ಮಮತಾ ಬ್ಯಾನರ್ಜಿ ಪ್ರಚಾರ- ಹೆಚ್'ಡಿ ಕುಮಾರಸ್ವಾಮಿ
ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಜೆಡಿಎಸ್ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆಂದು ಜಾತ್ಯಾತೀತ ಜನತಾದಳ ಪಕ್ಷ(ಜೆಡಿಎಸ್)ದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದರು.

ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಾಜಿ ಎಂಎಲ್‌ಸಿ ಘೋಟ್ನೇಕರ ಜೆಡಿಎಸ್ ಗೆ ಸೇರ್ಪಡೆ
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಮಾತ್ರ ಇದ್ದು, ಈ ನಡುವಲ್ಲೇ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು ಭಾನುವಾರ ಸೇರ್ಪಡೆಗೊಂಡಿದ್ದಾರೆ.

ಏರೋ ಶೋ ಬಡತನ ನಿವಾರಿಸುವ ಕಾರ್ಯಕ್ರಮವೇ?: ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯ
ಏರೋ ಶೋ ಬಡತನ ನಿವಾರಿಸುವ ಕಾರ್ಯಕ್ರಮವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ವ್ಯಂಗ್ಯವಾಡಿದ್ದಾರೆ.

'ಹೆಲಿಕಾಪ್ಟರ್‌ನಲ್ಲಿ ಬೇಕಾದರೂ ಬರಲಿ, ರಾಕೆಟ್‌ನಲ್ಲಿ ಬರಲಿ ನನಗೇನು? ಪಂಚರತ್ನ ಯಾತ್ರೆ ಸುನಾಮಿ ತಡೆಯಲು ಅಮಿತ್ ಶಾ ಕರೆಸುತ್ತಿದ್ದಾರೆ'
ರಾಜ್ಯದಲ್ಲಿ ಪಂಚರತ್ನಯಾತ್ರೆಗೆ ಅಭೂತಪೂರ್ವ ಬೆಂಬಲ ದೊರಕಿದ್ದು, ಪಂಚರತ್ನ ರಥಯಾತ್ರೆಯ ಸುನಾಮಿ ಅಲೆ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿಯವರು ಕರೆಸುತ್ತಿದ್ದಾರೆ.

ರಾಜ್ಯ ಚುನಾವಣೆ-2023: ಜೆಡಿಎಸ್ ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ.

