Kumaraswamy

2023 ವಿಧಾನಸಭೆ ಚುನಾವಣೆ ಮೇಲೆ ಹೆಚ್'ಡಿಕೆ ಕಣ್ಣು: ದಲಿತ, ಮುಸ್ಲಿಂ ಮತ ಬೇಟೆಗೆ ಮುಂದು!
2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತಮ ಅವಕಾಶ ಕಲ್ಪಿಸಲು ಪಂಚರತ್ನ ಯಾತ್ರೆ ಆರಂಭಿಸಿರುವ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು, ಹಳೆ ಮೈಸೂರು ಭಾಗದಲ್ಲಿ ಮೊಕ್ಕಾಂ ಹೂಡಲು ಮುಂದಾಗಿದ್ದು, ಮುಸ್ಲಿಮರು ಮತ್ತು ದಲಿತರನ್ನು ಓಲೈಸಲು ಮುಂದಾಗಿದ್ದಾರೆ.

ಕಾಂಗ್ರೆಸ್ ಬಿಜೆಪಿಯ ಬಿ ಟೀಮ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಗುರುವಾರ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

365 ದಿನ ಧಣಿವರಿಯದೇ ಕೆಲಸ ಮಾಡುವಷ್ಟು ಶಕ್ತಿ ನನ್ನಲಿದೆ: ಸಿಎಂ ಬೊಮ್ಮಾಯಿ
ಯಾವುದೇ ಭಯವಿಲ್ಲದೆ 365 ದಿನ ಧಣಿವರಿಯದೇ ಕೆಲಸ ಮಾಡುವಷ್ಟು ಶಕ್ತಿ ನನ್ನಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿ
ರಾಜ್ಯ ವಿಧಾನಸಭೆಯಲ್ಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯನ್ನು ಜೆಡಿಎಸ್ ಪಕ್ಷ ಬೆಂಬಲಿಸುವುದಿಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ
ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದು, ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್ ಶಾಸಕರ ಬ್ರೈನ್ ವಾಶ್ ಮಾಡಲು ಸಿದ್ದರಾಮಯ್ಯ ಪ್ರಯತ್ನ: ಹೆಚ್.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ನಾಯಕರನ್ನು ಸಾಕಷ್ಟು ಬಾರಿ ಸಂಪರ್ಕಿಸಿದ್ದು, ಅವರ ಬ್ರೈನ್ ವಾಶ್ ಮಾಡಿ ಹೈಜಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಗುರುವಾರ ಆರೋಪಿಸಿದ್ದಾರೆ.

ಬಿಟ್ ಕಾಯಿನ್ ಹಗರಣ ತನಿಖೆ ನಡೆಸಲು ತಜ್ಞರ ನೆರವು ಪಡೆದುಕೊಳ್ಳಿ: ಸಿಎಂ ಬೊಮ್ಮಾಯಿಗೆ ಹೆಚ್.ಡಿ.ಕುಮಾರಸ್ವಾಮಿ
ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸುವ ಬದಲಿಗೆ ಹಗರಣದ ಬಗ್ಗೆ ನುರಿತ ತಜ್ಞರ ಸಹಕಾರ ಪಡೆದು ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಂಗಳವಾರ ತಿಳಿಸಿದ್ದಾರೆ.

ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ರೂ. ಕಳವು: ಸರ್ಕಾರದ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ
ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

ಅಲ್ಪಸಂಖ್ಯಾತ ನಾಯಕರ ಮುಗಿಸುತ್ತಿರುವುದು ಸಿದ್ದರಾಮಯ್ಯ ಅಲ್ಲ, ಜೆಡಿಎಸ್: ಎನ್ಎ ಹ್ಯಾರಿಸ್
ಕಾಂಗ್ರೆಸ್ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ನಾಯಕರನ್ನು ಮುಗಿಸುತ್ತಿದ್ದಾರೆಂಬ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಅವರು ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.

