ಸಿನಿಮಾ ಸುದ್ದಿಕಪ್ಪೆ ರಾಗ: ಕಪ್ಪೆಯ ಕುರಿತಾದ ವಿಶಿಷ್ಟ ಸಂಗೀತ ಸಾಕ್ಷ್ಯಚಿತ್ರಕ್ಕೆ ಅಂತಾರಾಷ್ಟ್ರೀಯ ಮನ್ನಣೆ
ಇದೊಂದು ವಿಶಿಷ್ಟ ರೀತಿಯ ಸಂಗೀತ ವಿಡಿಯೊ- ಕಪ್ಪೆ ರಾಗ, ಕುಂಬಾರ ಕಪ್ಪೆ ಅಥವಾ ರಾತ್ರಿ ಕಪ್ಪೆ ಹಾಡು ಅಮೆರಿಕದ ಪ್ರತಿಷ್ಠಿತ ಲಾಸ್ ಏಂಜಲೀಸ್ನ ಇಂಡಿಪೆಂಡೆಂಟ್ ಶಾರ್ಟ್ಸ್ ಅವಾರ್ಡ್ನಲ್ಲಿ ಅತ್ಯುತ್ತಮ ಸಂಗೀತ ವೀಡಿಯೊಗಾಗಿ ಚಿನ್ನದ ಪ್ರಶಸ್ತಿಯನ್ನು ಗೆದ್ದಿದೆ.