Kumbh Mela

ಟಿ ನರಸೀಪುರ ತ್ರಿವೇಣಿ ಸಂಗಮದಲ್ಲಿ ಕುಂಭ ಮೇಳ: ಅದ್ಧೂರಿಯಾಗಿ ನಡೆದ ಕಾವೇರಿ ಆರತಿ; ಡಿಕೆಶಿ ಪುಣ್ಯ ಸ್ನಾನ
ರಾಜ್ಯ

ಟಿ ನರಸೀಪುರ ತ್ರಿವೇಣಿ ಸಂಗಮದಲ್ಲಿ ಕುಂಭ ಮೇಳ: ಅದ್ಧೂರಿಯಾಗಿ ನಡೆದ ಕಾವೇರಿ ಆರತಿ; ಡಿಕೆಶಿ ಪುಣ್ಯ ಸ್ನಾನ

ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು.

ಕುಂಭಮೇಳ ಅಪಘಾತದಲ್ಲಿ ಮೃತಪಟ್ಟ ನಾಲ್ವರ ಪಾರ್ಥಿವ ಶರೀರ ಬೆಳಗಾವಿಗೆ ಆಗಮನ
ರಾಜ್ಯ

ಕುಂಭಮೇಳ ಅಪಘಾತದಲ್ಲಿ ಮೃತಪಟ್ಟ ನಾಲ್ವರ ಪಾರ್ಥಿವ ಶರೀರ ಬೆಳಗಾವಿಗೆ ಆಗಮನ

ಕುಂಭಮೇಳಕ್ಕಾಗಿ ಬೆಳಗಾವಿಯಿಂದ 18 ಜನರ ಗುಂಪು ಹೊರಟಿತ್ತು. ಫೆಬ್ರವರಿ 8 ರಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದರು ಮತ್ತು 17 ಜನರು ಗಂಭೀರವಾಗಿ ಗಾಯಗೊಂಡರು.

ಕುಂಭಮೇಳ ಕಾಲ್ತುಳಿತ ದುರಂತ: ನಾಲ್ವರ ಪಾರ್ಥಿವ ಶರೀರ ಬೆಳಗಾವಿಗೆ ಆಗಮನ, ಕುಟುಂಬಸ್ಥರ ಆಕ್ರಂದನ
ರಾಜ್ಯ

ಕುಂಭಮೇಳ ಕಾಲ್ತುಳಿತ ದುರಂತ: ನಾಲ್ವರ ಪಾರ್ಥಿವ ಶರೀರ ಬೆಳಗಾವಿಗೆ ಆಗಮನ, ಕುಟುಂಬಸ್ಥರ ಆಕ್ರಂದನ

ರಾತ್ರಿ 8 ಗಂಟೆಗೆ ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಜಿಲ್ಲಾಡಳಿತ ಹಸ್ತಾಂತರಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದ್ದಾರೆ.

ಪ್ರಯಾಗ್ ರಾಜ್ ಮಹಾಕುಂಭ ಆರಂಭವಾಗಿ 11 ದಿನ: 9 ಕೋಟಿಗೂ ಅಧಿಕ ಮಂದಿ ಭಾಗಿ
ದೇಶ

ಪ್ರಯಾಗ್ ರಾಜ್ ಮಹಾಕುಂಭ ಆರಂಭವಾಗಿ 11 ದಿನ: 9 ಕೋಟಿಗೂ ಅಧಿಕ ಮಂದಿ ಭಾಗಿ

ಉತ್ಸವದ 11 ನೇ ದಿನದ ಇಂದಿನ ಅಂತ್ಯದ ವೇಳೆಗೆ ಒಟ್ಟು ಭಾಗವಹಿಸುವವರ ಸಂಖ್ಯೆ 100 ಮಿಲಿಯನ್ ಗಡಿಯನ್ನು ತಲುಪುವ ನಿರೀಕ್ಷೆಯಿದೆ.

ಮಹಾ ಕುಂಭಮೇಳ: ಜನವರಿ 8 ರಂದು ಬೆಂಗಳೂರಿನಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು
ರಾಜ್ಯ

ಮಹಾ ಕುಂಭಮೇಳ: ಜನವರಿ 8 ರಂದು ಬೆಂಗಳೂರಿನಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು

ರೈಲು ನಂ.06577 ಕುಂಭಮೇಳ ಎಕ್ಸ್‌ಪ್ರೆಸ್ ವಿಶೇಷ ರೈಲು ಜನವರಿ 8 ರಂದು SMVT ಬೆಂಗಳೂರಿನಿಂದ 23:50 ಕ್ಕೆ ಹೊರಟು ಜನವರಿ 10 ರಂದು 17:15 ಕ್ಕೆ ಪ್ರಯಾಗರಾಜ್‌ಗೆ ತಲುಪಲಿದೆ.

Mann ki Baat; ಏಕತೆ, ಸಮಾಜದಿಂದ ದ್ವೇಷ ತೊಲಗಿಸುವುದು ಮಹಾಕುಂಭ ಮೇಳದ ಸಂದೇಶ: ಪ್ರಧಾನಿ ನರೇಂದ್ರ ಮೋದಿ
ದೇಶ

Mann ki Baat; ಏಕತೆ, ಸಮಾಜದಿಂದ ದ್ವೇಷ ತೊಲಗಿಸುವುದು ಮಹಾಕುಂಭ ಮೇಳದ ಸಂದೇಶ: ಪ್ರಧಾನಿ ನರೇಂದ್ರ ಮೋದಿ

ಜನರನ್ನು ಸಂವಿಧಾನದ ನಿಬಂಧನೆಗಳು ಮತ್ತು ಆತ್ಮದೊಂದಿಗೆ ಸಂಪರ್ಕಿಸಲು constitution75.com ಎಂಬ ವೆಬ್‌ಸೈಟ್ ಅನ್ನು ಪ್ರಾರಂಭಿಸಲಾಗಿದೆ ಎಂದರು.

ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ಮಹಾ ಕುಂಭಮೇಳ ಆಚರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ಮಹಾ ಕುಂಭಮೇಳ ಆಚರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಹಾ ಕುಂಭಮೇಳ ಪ್ರತಿ 12 ವರ್ಷಗಳಿಗೊಮ್ಮೆ ನಿಗದಿತವಾಗಿ ನಡೆಯಲು ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಘೋಷಣೆ ಮಾಡಿದರು. 

ಕುಂಭಮೇಳದಲ್ಲಿ ಕೋವಿಡ್ ನಕಲಿ ತಪಾಸಣೆ ಹಗರಣ: ಅರಿವಿದ್ದರೂ ಕ್ರಮ ಕೈಗೊಳ್ಳದೇ ಸುಮ್ಮನಿದ್ದ ಅಧಿಕಾರಿಗಳು!
ದೇಶ

ಕುಂಭಮೇಳದಲ್ಲಿ ಕೋವಿಡ್ ನಕಲಿ ತಪಾಸಣೆ ಹಗರಣ: ಅರಿವಿದ್ದರೂ ಕ್ರಮ ಕೈಗೊಳ್ಳದೇ ಸುಮ್ಮನಿದ್ದ ಅಧಿಕಾರಿಗಳು!

ಕುಂಭಮೇಳದಲ್ಲಿ ಕೋವಿಡ್-19 ನಕಲಿ ತಪಾಸಣೆ ಹಗರಣ ಅಧಿಕಾರಿಗಳ ಮೂಗಿನ ಕೆಳಗೇ ನಡೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನಿದ್ದದ್ದು ಬಹಿರಂಗಗೊಂಡಿದೆ. 

ಬೆಂಗಳೂರು: ಕುಂಭಮೇಳದಿಂದ ಹಿಂದಿರುಗಿದ ಅತ್ತೆಯಿಂದ ವೈದ್ಯನಿಗೆ ಕೊರೋನಾ, ವೈದ್ಯರಿಂದ 13 ಮಂದಿಗೆ ಪಾಸಿಟಿವ್
ರಾಜ್ಯ

ಬೆಂಗಳೂರು: ಕುಂಭಮೇಳದಿಂದ ಹಿಂದಿರುಗಿದ ಅತ್ತೆಯಿಂದ ವೈದ್ಯನಿಗೆ ಕೊರೋನಾ, ವೈದ್ಯರಿಂದ 13 ಮಂದಿಗೆ ಪಾಸಿಟಿವ್

ಬೆಂಗಳೂರಿನ ಸ್ಪಂದನ ಹೆಲ್ತ್‌ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರಿಂದ ಅಲ್ಲಿನ 11 ರೋಗಿಗಳಿಗೆ ಹಾಗೂ ಇಬ್ಬರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.