Kumbh Mela

ಕುಂಭ ಮೇಳದೊಳಗೆ ಶೇ.80ರಷ್ಟು ಗಂಗಾ ನದಿ ಸ್ವಚ್ಛ: ನಿತಿನ್ ಗಡ್ಕರಿ
ಮುಂಬರುವ ಕುಂಭಮೇಳ ಕಾರ್ಯಕ್ರಮದೊಳಗೆ ಗಂಗಾನದಿಯನ್ನು ಶೇ.80ರಷ್ಟು ಶುದ್ಧೀಕರಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ದೇಶದೆಲ್ಲೆಡೆ ಭೀಕರ ಬರಗಾಲ: ನೀರು ಸಂರಕ್ಷಿಸುವಂತೆ ಪ್ರಧಾನಿ ಮೋದಿ ಕರೆ
ದೇಶದೆಲ್ಲೆಡೆ ಭೀಕರ ಬರಗಾಲ ಸಂಭವಿಸಿದ್ದು, ವ್ಯರ್ಥ ಮಾಡಲೆ ಪ್ರತೀ ಹನಿ ನೀರನ್ನು ಸಂರಕ್ಷಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಕರೆ ನೀಡಿದ್ದಾರೆ...

ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭ ಮೇಳ ಪ್ರಾರಂಭ: ಸಾಧು-ಸಂತರಿಂದ ಪವಿತ್ರ ಸ್ನಾನ
ಒಂದು ತಿಂಗಳ ಕಾಲ ನಡೆಯಲಿರುವ ಸಿಂಹಸ್ಥ ಕುಂಭ ಮೇಳ ಏ.22 ರಂದು ಉಜ್ಜಯಿನಿಯಲ್ಲಿ ಪ್ರಾರಂಭವಾಗಿದ್ದು ಸಾವಿರಾರು ಜನರು ಕ್ಷಿಪ್ರಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಇದು ಸಂಸ್ಕೃತಿಯ ಕುಂಭ ಮೇಳ: ಪ್ರಧಾನಿ ನರೇಂದ್ರ ಮೋದಿ
ವಿಶ್ವ ಸಂಸ್ಕೃತಿ ಉತ್ಸವವನ್ನು ಕುಂಭ ಮೇಳಕ್ಕೆ ಹೋಲಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಸಂಸ್ಕೃತಿಯ ಕುಂಭ ಮೇಳ...

ನದಿಗೆ ಹಾರಿ ವ್ಯಕ್ತಿಯೊಬ್ಬನ ಜೀವ ರಕ್ಷಿಸಿದ ಪೊಲೀಸ್
ಸೇತುವೆಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ವ್ಯಕ್ತಿಯನ್ನು ಕಾಪಾಡಲು ತನ್ನ ಜೀವವನ್ನೆ ಲೆಕ್ಕಿಸದೇ, ನದಿಗೆ ಹಾರಿದ...

ಮುಖತಃ ಭೇಟಿ ಮಾಡಿ, ಫೇಸ್ಬುಕ್ ನಲ್ಲಲ್ಲ; ಪ್ರಧಾನಿಗೆ ಅಖಾಡ ಮಹಂತ್ ಆಗ್ರಹ
ಕುಂಭಮೇಳದಲ್ಲಿ ಭಾಗವಹಿಸಿರುವ ಅಖಾಡವೊಂದರ ಮಹಂತ್, ಸ್ಥಳಕ್ಕೆ ಬಂದು ಭೇಟಿ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಬೇಡ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು
ನಾಸಿಕ್ ಕುಂಭಮೇಳದಲ್ಲಿ ಎರಡನೇ ಪವಿತ್ರ ಶಾಹಿ ಸ್ನಾನ ಆರಂಭ
ನಾಸಿಕ್ ಮತ್ತು ತ್ರಯಂಬಕೇಶ್ವರದಲ್ಲಿ ಭಾನುವಾ ಎರಡನೇ ಪವಿತ್ರ ಶಾಹಿ ಸ್ನಾನ ಆರಂಭವಾಗಿದ್ದು, ಲಕ್ಷಾಂತರ ಭಕ್ತರು ಗೋದಾವರಿಯಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ...

ಮಹಾರಾಷ್ಟ್ರ ನಾಸಿಕ್ ಕುಂಭಮೇಳದಲ್ಲಿ ಮಿಂದೆದ್ದ ಭಕ್ತಸಾಗರ
ಮಹಾರಾಷ್ಟ್ರದ ನಾಸಿಕ್ ಮತ್ತು ತ್ರಯಂಬಕೇಶ್ವರದಲ್ಲಿ ನಡೆಯುವ ನಾಸಿಕ್ ಕುಂಭಮೇಳಕ್ಕೆ ಶನಿವಾರ ಚಾಲನೆ ದೊರೆತಿದ್ದು, ಲಕ್ಷಾಂತರ ಭಕ್ತರು, ಸಾಧು-ಸಂತರು ನದಿಯಲ್ಲಿ ಮಿಂದು ಪುಣ್ಯಸ್ನಾನ ಮಾಡಿದ್ದಾರೆ...

ಬೀರ್ ಬಾರ್ ಸನ್ಯಾಸಿಗೆ ಕುಂಭಮೇಳ ಪ್ರವೇಶಿಸದಂತೆ ನಿಷೇಧ!
ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ, ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರಿಗೆ ಸನ್ಯಾಸ ದೀಕ್ಷೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

