ದೇಶದೇಶದಲ್ಲಿ ಕೊರೋನಾ ಸ್ಫೋಟ: ಹರಿದ್ವಾರದ ಕುಂಭಮೇಳ ಸಾಂಕೇತಿಕವಾಗಿರಲಿ; ಪ್ರಧಾನಿ ಮೋದಿ ಕರೆ
ದೇಶದಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿದೆ. ಕೊರೋನಾ ಸ್ಫೋಟವೇ ಸಂಭವಿಸಿದೆ. ಈ ಸಂದರ್ಭದಲ್ಲಿ ಹಿಂದೂಗಳ ಬಹುದೊಡ್ಡ ಧಾರ್ಮಿಕ ಕಾರ್ಯಕ್ರಮ ಹರಿದ್ವಾರದಲ್ಲಿ ನಡೆಯುವ ಕುಂಭಮೇಳದಲ್ಲಿ ಲಕ್ಷಗಟ್ಟಲೆ ಜನ ಸೇರುವುದನ್ನು ಹಲವರು ವಿರೋಧಿಸುತ್ತಿದ್ದಾರೆ.