ದೇಶಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದರೆ, ಮೋದಿ ಸರ್ಕಾರ ಕುಂಭಕರ್ಣನಂತೆ ನಿದ್ರಿಸುತ್ತಿದೆ: ರಾಹುಲ್ ಗಾಂಧಿ ಟೀಕೆ
ಒಂದು ಕಾಲದಲ್ಲಿ 40 ರೂ. ಇದ್ದ ಬೆಳ್ಳುಳ್ಳಿ ಈಗ ಕೆಜಿಗೆ 400 ರೂ. ಮತ್ತು ಬಟಾಣಿ 120 ರೂ.ಗೆ ಏರಿಕೆಯಾಗಿದೆ. ಜನರು ಏನು ತಿನ್ನುತ್ತಾರೆ ಮತ್ತುಹೇಗೆ ಉಳಿಸುತ್ತಾರೆ ಎಂದು ಅವರು ಅಶ್ಚರ್ಯ ವ್ಯಕ್ತಪಡಿಸಿದ್ದಾರೆ.