KumbhMela

ಕುಂಭಮೇಳ ಬಜೆಟ್‌ನ 0.1% ರಷ್ಟು ಹಣ ಶಾಲೆಗಳಿಗೆ ಕೊಟ್ಟಿದ್ದರೆ ಸಾಕಿತ್ತು; ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಸನ್ನ ವರಾಳೆ ಬೇಸರ
ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರೊಬ್ಬರು ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಕುಂಭಮೇಳಕ್ಕೆ ಖರ್ಚು ಮಾಡುವ ಬಜೆಟ್‌ನ ಶೇ. 0.1ರಷ್ಟು ಹಣವನ್ನು ಶಾಲೆಗಳಿಗೆ ಖರ್ಚು ಮಾಡಿದ್ದರೆ ಪರಿಸ್ಥಿತಿ ಸಂಪೂರ್ಣ ಬದಲಾಗುತ್ತಿತ್ತು ಎಂದು ನ್ಯಾ. ಪ್ರಸನ್ನ ವರಾಲೆ ಹೇಳಿದ್ದಾರೆ.

ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸಾವು
ಲಾರಿ ಮತ್ತು ಕ್ರೂಸರ್ ನಡುವೆ ಇಂದು ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ.

ಕುಂಭ ಮೇಳ ಯಶಸ್ವಿಗೊಳಿಸಿದ್ದಕ್ಕೆ ಉತ್ತರ ಪ್ರದೇಶ ಜನತೆಗೆ ಮೋದಿ ಅಭಿನಂದನೆ
2019ರ ಕುಂಭಮೇಳವನ್ನು ಯಶಸ್ವಿಗೊಳಿಸಿದ್ದಕ್ಕೆ ಉತ್ತರ ಪ್ರದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ....

ಭಾರಿ ಪ್ರಮಾಣದ ಭಕ್ತರ ನಿರ್ವಹಣೆ; ಗಿನ್ನೆಸ್ ದಾಖಲೆ ಬರೆದ ಕುಂಭಮೇಳ!
ಉತ್ತರ ಪ್ರದೇಶದ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿರುವಂತೆಯೇ 2019ರ ಕುಂಭಮೇಳ ಗಿನ್ನೆಸ್ ದಾಖಲೆ ಪುಟ ಸೇರಿದೆ.

ಮೂರು ದಾಖಲೆ ಬರೆದ 2019ರ ಮಹಾ ಕುಂಭಮೇಳ
ಉತ್ತರ ಪ್ರದೇಶದ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿದ್ದು, ಕೋಟ್ಯಂತರ ಭಕ್ತರು ಇಂದು ಕೊನೆಯ ಶಾಹಿ ಸ್ನಾನದಲ್ಲಿ ಪಾಲ್ದೊಳ್ಳಲ್ಲಿದ್ದಾರೆ.

ಮಹಾಶಿವರಾತ್ರಿ, ಕುಂಭಮೇಳಕ್ಕೆ ಕೊನೆಯ ದಿನ; ಸಂಗಮದತ್ತ ಒಂದು ಕೋಟಿಗೂ ಅಧಿಕ ಭಕ್ತರು!
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿದ್ದು, ಕೊನೆಯ ಶಾಹಿ ಸ್ನಾನ ಮಾಡಲು ಸಂಗಮದತ್ತ ಇಂದು ಒಂದು ಕೋಟಿಗೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

