ರಾಜ್ಯಕುಂಕುಮ ಇಟ್ಟುಕೊಂಡು CM ಸುದ್ದಿಗೋಷ್ಠಿ, ತಿಲಕದ ಹಿಂದಿನ ಸ್ವಾರಸ್ಯ ಹೇಳಿದ Siddaramaiah, Video
ಸಿಎಂ ಸರ್ಕಾರಿ ನಿವಾಸದಲ್ಲಿ ನಿನ್ನೆ ಅಂದರೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹಣೆಗೆ ಕುಂಕುಮ ಇಟ್ಟುಕೊಂಡು ಆಗಮಿಸಿದ ಸಿದ್ದರಾಮಯ್ಯ ಅವರು, ಈ ಸಂದರ್ಭದಲ್ಲಿ 'ಕೇಂದ್ರ ಸರ್ಕಾರದ ಜೊತೆಗೆ ನಾವು ನಿಲ್ಲುತ್ತೇವೆ ಎಂದರು.