Kunal Kamra

Kunal Kamra Row: 'ವಿಡಂಬನೆಗೂ ಮಿತಿ ಇರಬೇಕು', ಇಲ್ಲದಿದ್ದರೆ ಕ್ರಿಯೆ-ಪ್ರತಿಕ್ರಿಯೆಗೆ ಕಾರಣವಾಗುತ್ತದೆ- ಏಕನಾಥ್ ಶಿಂಧೆ
ವಿಡಂಬನೆ ಮಾಡುವಾಗ ಮಿತಿ ಇರಬೇಕು. ಇಲ್ಲದಿದ್ದರೆ ಕ್ರಿಯೆಯು ಪ್ರತಿಕ್ರಿಯೆಗೆ ಕಾರಣವಾಗುತ್ತದೆ. ಯಾರು ಏನು ಹೇಳುತ್ತಾರೆಂಬುದರ ಬಗ್ಗೆ ನಾನು ಗಮನ ಕೊಡುವುದಿಲ್ಲ. ಎಲ್ಲದಕ್ಕೂ ನನ್ನ ಕೆಲಸದ ಮೂಲಕ ಉತ್ತರ ಕೊಡುತ್ತೇನೆ.

'ಬಾ ತಮಿಳುನಾಡಿಗೆ...': ಬೆದರಿಕೆ ಹಾಕಿದ ಶಿವಸೇನೆ ಬೆಂಬಲಿಗನಿಗೆ Kunal Kamra ಸವಾಲು!

"ಏಕ್ ನಾಥ್ ಶಿಂಧೆ ಗದ್ದಾರ್" ಎಂದ ಕುನಾಲ್ ಕಾಮ್ರ: ಕಾಮಿಡಿಯನ್ ಸ್ಥಿತಿ ಈಗ ಟ್ರಾಜಿಡಿ; ಮುಂಬೈ ನಿಂದ ಪಲಾಯನ
ಮುಂಬೈನ ಹ್ಯಾಬಿಟ್ಯಾಟ್ ಸ್ಟುಡಿಯೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಾಸ್ಯನಟ ಕುನಾಲ್ ಕಮ್ರಾ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಜಕೀಯ ಪಕ್ಷ ಬದಲಾಯಿಸಿದ್ದಕ್ಕಾಗಿ ಪರೋಕ್ಷ ಟೀಕೆ ಮಾಡಿ ಗದ್ದಾರ್ ಎಂದು ಕರೆದಿದ್ದರು.

ಕಾಮ್ರಾ ವಿವಾದ; ಸ್ಟುಡಿಯೋ ಧ್ವಂಸಗೊಳಿಸಿದ ಶಿವಸೈನಿಕರಿಂದ ಫಡ್ನವೀಸ್ ನಷ್ಟ ವಸೂಲಿ ಮಾಡಬೇಕು: ರಾವತ್
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಫಡ್ನವೀಸ್ ಗೃಹ ಇಲಾಖೆಯನ್ನು ನಿರ್ವಹಿಸಲು ಅಸಮರ್ಥ ಎಂದು ಟೀಕಿಸಿದರು.

'ಗದ್ದರ್'ರನ್ನು 'ಗದ್ದರ್' ಎಂದು ಕರೆಯುವುದರಲ್ಲಿ ತಪ್ಪೇನಿದೆ?: ಕಾಮ್ರಾ ಬೆಂಬಲಕ್ಕೆ ಉದ್ಧವ್ ಠಾಕ್ರೆ
"ಕುನಾಲ್ ಕಾಮ್ರಾ ಅವರು ಯಾವುದೇ ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಾನು ಭಾವಿಸುವುದಿಲ್ಲ. 'ಗದ್ದರ್' ಅವರನ್ನು 'ಗದ್ದರ್' ಎಂದು ಕರೆಯುವುದರಲ್ಲಿ ತಪ್ಪೇನಿದೆ. ಕುನಾಲ್ ಕಾಮ್ರಾ ಸತ್ಯವನ್ನೇ ಹೇಳಿದ್ದಾರೆ;

ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: 'ಕೀಳು ಮಟ್ಟದ ಕಮೆಂಟ್' ಮಾಡುವುದು ಕುನಾಲ್ ಕಾಮ್ರಾಗೆ ಹೊಸದೇನಲ್ಲ- ದೇವೇಂದ್ರ ಫಡ್ನವೀಸ್
ಸದನದಲ್ಲಿ ಈ ವಿಷಯ ಪ್ರಸ್ತಾಪವಾದ ನಂತರ ಮಾತನಾಡಿ, ಕಾಮ್ರಾ ಅವರು ಈ ಹಿಂದೆಯೂ ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಾಂಗದ ಬಗ್ಗೆ ಕೀಳು ಮಟ್ಟದ ಟೀಕೆಗಳನ್ನು ಮಾಡಿರುವ ಇತಿಹಾಸವನ್ನು ಹೊಂದಿದ್ದಾರೆ' ಎಂದು ದೂರಿದರು.

Watch | ಏಕನಾಥ್ ಶಿಂಧೆ ಕುರಿತು ಟೀಕೆ; ಕಾಮಿಡಿಯನ್ ಕುನಾಲ್ ಕಾಮ್ರಾ ಸ್ಟುಡಿಯೋ ಧ್ವಂಸ

ಇದು ಕೇವಲ ಟ್ರೈಲರ್ ಅಷ್ಟೇ, ಸಿನಿಮಾ ಇನ್ನೂ ಬಾಕಿಯಿದೆ; ತಕ್ಕ ಪಾಠ ಕಲಿಸುತ್ತೇವೆ: ಕಾಮ್ರಾಗೆ ಶಿಂಧೆ ಸೇನೆ ವಾರ್ನಿಂಗ್!
ಇದು ಕೇವಲ ಟ್ರೈಲರ್ ಅಷ್ಟೇ, ಸಿನಿಮಾ ಇನ್ನೂ ಬಾಕಿಯಿದೆ. ಮುಂಬೈನಲ್ಲಿದ್ದಾಗಲೆಲ್ಲಾ ಶಿವಸೇನೆ ಶೈಲಿಯಲ್ಲಿ ನಿಮಗೆ ಒಳ್ಳೆಯ ಪಾಠ ಸಿಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

DCM ಏಕನಾಥ್ ಶಿಂಧೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಕಾಮಿಡಿಯನ್ ಕುನಾಲ್ ಕಾಮ್ರಾ, 40 ಶಿವಸೇನೆ ಕಾರ್ಯಕರ್ತರ ವಿರುದ್ಧ FIR ದಾಖಲು
ಕುನಾಲ್ ಕಮ್ರಾ 'ಗದ್ದರ್' ಪ್ರದರ್ಶನ ಚಿತ್ರೀಕರಿಸಿದ ಸ್ಟುಡಿಯೋ ಇರುವ ಮುಂಬೈನ ಖಾರ್ ಪ್ರದೇಶದ ಹೋಟೆಲ್ ನ್ನು ಧ್ವಂಸ ಗೊಳಿಸಿದ ಹಿನ್ನೆಲೆಯಲ್ಲಿ ಸುಮಾರು 40 ಶಿವಸೇನೆ ಕಾರ್ಯಕರ್ತರ ವಿರುದ್ಧವೂ ಪೊಲೀಸರು ಕೇಸ್ ದಾಖಲಿಸಿದ್ದಾರೆ.

