ವಾಣಿಜ್ಯಬೆಂಗಳೂರು ಮೂಲದ CRED ನಲ್ಲಿ Meta ಹೂಡಿಕೆ: ವಾಟ್ಸಾಪ್ ನ ಜಾಗತಿಕ ಮುಖ್ಯಸ್ಥರಾಗಿ ಶಾ ನೇಮಕಕ್ಕೆ ಕಾರಣಗಳೇನು?PhonePe, GooglePayಗೆ ಬೀಳುತ್ತಾ ಹೊಡೆತ?
ಕುನಾಲ್ ಶಾ ಅವರನ್ನು WhatsApp ನ ನೂತನ ಜಾಗತಿಕ ಮುಖ್ಯಸ್ಥರನ್ನಾಗಿ ನೇಮಿಸಿದೆ. ಇದು ಭಾರತವನ್ನು ಒಳಗೊಂಡ ತಾಂತ್ರಿಕ ವಲಯದಲ್ಲಿನ ಅತಿದೊಡ್ಡ ಬದಲಾವಣೆಗಳಲ್ಲಿ ಒಂದಾಗಿದೆ.