ರಾಜ್ಯಹಿಜಾಬ್ ವಿವಾದ: ಕುಂದಾಪುರದ ಪ್ರಾಂಶುಪಾಲರಿಗೆ 'ಅತ್ಯುತ್ತಮ ಶಿಕ್ಷಕ' ಪ್ರಶಸ್ತಿಗೆ ತಡೆ; ಸರ್ಕಾರದ ನಡೆಗೆ ಖಂಡನೆ
ಎರಡು ವರ್ಷಗಳ ಹಿಂದೆ ನಡೆದ ಹಿಜಾಬ್ ವಿವಾದ ಇದಕ್ಕೆ ಪ್ರಮುಖ ಕಾರಣವಾಗಿದೆ. ಸರ್ಕಾರಿ ಆದೇಶದೊಂದಿಗೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ತರಗತಿ ಕೊಠಡಿ ಪ್ರವೇಶಿಸಲು ಪ್ರಾಂಶುಪಾಲ ಬಿಜಿ ರಾಮಕೃಷ್ಣ ನಿರಾಕರಿಸಿದ್ದರು.