Kundapur

ಮೊಟ್ಟೆಯಿಡುವ ಸಮಯ! ಆಲಿವ್ ರಿಡ್ಲಿ ಆಮೆಗಳ ಆತಿಥ್ಯಕ್ಕೆ ಕುಂದಾಪುರ ಸಿದ್ಧ!
ನಾಯಿಗಳು ಮತ್ತು ಇತರ ಪರಭಕ್ಷಕಗಳಿಂದ ಆಮೆ ಮೊಟ್ಟೆಗಳನ್ನು ರಕ್ಷಿಸಲು ಕಡಲತೀರಗಳಲ್ಲಿ ವಿಶೇಷ ಆವರಣಗಳನ್ನು ಸಿದ್ಧಪಡಿಸಲಾಗಿದೆ. ಕಾವುಕೊಡುವ ಸಮಯದಲ್ಲಿ ಮಾನವರಿಂದ ಉಂಟಾಗುವ ತೊಂದರೆಯನ್ನು ಕಡಿಮೆ ಮಾಡಲು ಈ ಆವರಣಗಳು ಸಹಾಯ ಮಾಡುತ್ತವೆ.

Kundapura: ಪ್ರವಾಸಕ್ಕೆಂದು ಬಂದು ಸಮುದ್ರ ಪಾಲು; ಮೂವರ ಸಾವು, ಓರ್ವನ ರಕ್ಷಣೆ!
ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿ ಬೀಚ್ ಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಈಜಾಡುತ್ತಿದ್ದರು.

ಕುಂದಾಪುರ: ರಸ್ತೆಗೆ ಅಡ್ಡಲಾಗಿ ಪಾಕ್ ಧ್ವಜ ಹಾಸಿ ಕೋಮು ಸಂಘರ್ಷಕ್ಕೆ ಪ್ರಚೋದನೆ, ಪ್ರಕರಣ ದಾಖಲು
ಕುಂದಾಪುರದ ಜಪ್ತಿ ಗ್ರಾಮದ ನಿವಾಸಿಯೊಬ್ಬರು ಶುಕ್ರವಾರ ಬೆಳಿಗ್ಗೆ ಕೆಲಸಕ್ಕಾಗಿ ತಮ್ಮ ಮೋಟಾರ್ ಸೈಕಲ್ನಲ್ಲಿ ಕಲವಾರದಿಂದ ಜಪ್ತಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.

ಹಿಜಾಬ್ ವಿವಾದ: ಕುಂದಾಪುರ ಪ್ರಾಂಶುಪಾಲರಿಗೆ 'ಅತ್ಯುತ್ತಮ ಶಿಕ್ಷಕ' ಪ್ರಶಸ್ತಿಗೆ ತಡೆ

ಕುಂದಾಪುರದ ರೈತನಿಗೆ ಕೇಂದ್ರ ಸರ್ಕಾರದ 'ಕೋಟ್ಯಾಧಿಪತಿ ರೈತ ಪ್ರಶಸ್ತಿ'
ವರ್ಷದಲ್ಲಿ ಒಂದು ಕೋಟಿಗೂ ಅಧಿಕ ವಹಿವಾಟು ನಡೆಸಿದ ಉಡುಪಿ ಜಿಲ್ಲೆಯ ಅಕ್ಕಿ ಗಿರಣಿ ಮಾಲೀಕ ಹಾಗೂ ಪ್ರಗತಿಪರ ರೈತ ರಮೇಶ್ ನಾಯಕ್ ಅವರು ಕೇಂದ್ರ ಸರ್ಕಾರದ ಬಿಲಿಯನೇರ್ ರೈತ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ.

ಉಡುಪಿ: ಹೃದಯಾಘಾತದಿಂದ 13 ವರ್ಷದ ಬಾಲಕಿ ಸಾವು!
ಹೃದಯಾಘಾತದಿಂದ 13 ವರ್ಷದ ಬಾಲಕಿಯೊಬ್ಬಳು ಮೃತ ಪಟ್ಟಿರೋ ಘಟನೆ ಕುಂದಾಪುರ ತಾಲೂಕು ವ್ಯಾಪ್ತಿಯ ತಲ್ಲೂರಿನಲ್ಲಿ ನಡೆದಿದೆ.

ಮರವಂತೆ ಬೀಚ್ ನಲ್ಲಿ ದುರಂತ: ಸಮುದ್ರಕ್ಕೆ ಉರುಳಿದ ಕಾರು. ಓರ್ವ ಸಾವು, ಇನ್ನೋರ್ವನಿಗಾಗಿ ತೀವ್ರ ಹುಡುಕಾಟ
ಉಡುಪಿಯ ಖ್ಯಾತ ಮರವಂತೆ ಬೀಚ್ ನಲ್ಲಿ ದುರಂತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಕಾರು ಸಮುದ್ರಕ್ಕೆ ಉರುಳಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವ ನಾಪತ್ತೆಯಾಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಮಕ್ಕಳಲ್ಲಿ, ಯುವಪೀಳಿಗೆಯವರಲ್ಲಿ ವ್ಯಂಗ್ಯ ಚಿತ್ರಕಲೆ ಕುರಿತಾಗಿ ಆಸಕ್ತಿ ಮೂಡಿಸುವ ಕಾರ್ಟೂನು ಹಬ್ಬ
ಸಮಾಜದ ಆಗುಹೋಗುಗಳನ್ನು, ಇಲ್ಲಿನ ತಪ್ಪು ಒಪ್ಪುಗಳನ್ನು ಚಿತ್ರಗಳ ಮೂಲಕ ವ್ಯಕ್ತಪಡಿಸುವ ವ್ಯಂಗ್ಯಚಿತ್ರಕಲೆ ವಿಶಿಷ್ಟ ಮಾಧ್ಯಮ. ಮಕ್ಕಳಲ್ಲಿ ಹಾಗೂ ಯುವಪೀಳಿಗೆಯವರಲ್ಲಿ ಕಲೆಯ ಬಗೆಗಿನ ಆಸಕ್ತಿಯನ್ನು ಹೆಚ್ಚಿಸುವುದು ಮತ್ತು ಚಿಂತನೆಯನ್ನು ಬೆಳೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಪ್ರವಾಸಿಗರು, ಚಾರಣಿಗರನ್ನು ಕೈಬೀಸಿ ಕರೆಯುತ್ತಿದೆ ಉಡುಪಿ ಜಿಲ್ಲೆಯ ಕುಂದಾಪುರದ ಮ್ಯಾಂಗ್ರೋವ್ ಕಾಡುಗಳು!
ಪ್ರಶಾಂತ ಮ್ಯಾಂಗ್ರೋವ್ ಕಾಡುಗಳ ಮೂಲಕ ದೋಣಿ ವಿಹಾರವು ಉಡುಪಿ ಜಿಲ್ಲೆಯ ಕುಂದಾಪುರಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದೆ.

