Kundapur

ಕುಂದಾಪುರದಲ್ಲಿ ಯುವ ಉದ್ಯಮಿಯ ಭೀಕರ ಕೊಲೆ!
ರಾಜ್ಯ

ಕುಂದಾಪುರದಲ್ಲಿ ಯುವ ಉದ್ಯಮಿಯ ಭೀಕರ ಕೊಲೆ!

ಹಣಕಾಸು ವಿಚಾರದಲ್ಲಿ ಯುವ ಉದ್ಯಮಿಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಾಳಾವರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಕುಂದಾಪುರ: ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು, ದ್ವೇಷದ ಹಿನ್ನೆಲೆ ಕೊಲೆ -ಆರೋಪ
ರಾಜ್ಯ

ಕುಂದಾಪುರ: ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು, ದ್ವೇಷದ ಹಿನ್ನೆಲೆ ಕೊಲೆ -ಆರೋಪ

ಜೂನ್ 5 ರ ಶನಿವಾರ ತಡರಾತ್ರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಈ ಕಾರನ್ನು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಚಾಲನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಶಂಕಿತ 'ಕೊಲೆ' ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ.

ಕುಂದಾಪುರದಲ್ಲಿ ಜಿಎಐಎಲ್‍ ನಿಂದ ಆಮ್ಲಜನಕ ಘಟಕ ನಿರ್ಮಾಣ
ರಾಜ್ಯ

ಕುಂದಾಪುರದಲ್ಲಿ ಜಿಎಐಎಲ್‍ ನಿಂದ ಆಮ್ಲಜನಕ ಘಟಕ ನಿರ್ಮಾಣ

ವೈದ್ಯಕೀಯ ಆಮ್ಲಜನಕ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಕುಂದಾಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ದೇಶದ ಇತರ 9 ಸ್ಥಳಗಳಲ್ಲಿ ಆಮ್ಲಜನಕ ಘಟಕಗಳನ್ನು ನಿರ್ಮಿಸಲಾಗುವುದು ಎಂದು ಭಾರತೀಯ ಅನಿಲ ಪ್ರಾಧಿಕಾರ (ಜಿಎಐಎಲ್‍) ತಿಳಿಸಿದೆ.

ಕುಂದಾಪುರ ಮೂಲದ ನವದಂಪತಿ ಅನುದೀಪ್ ಮತ್ತು ಮಿನುಷಾ ಹೆಗ್ಡೆಯವರನ್ನು ಮನಸಾರೆ ಹೊಗಳಿದ ಪ್ರಧಾನಿ ಮೋದಿ!
ರಾಜ್ಯ

ಕುಂದಾಪುರ ಮೂಲದ ನವದಂಪತಿ ಅನುದೀಪ್ ಮತ್ತು ಮಿನುಷಾ ಹೆಗ್ಡೆಯವರನ್ನು ಮನಸಾರೆ ಹೊಗಳಿದ ಪ್ರಧಾನಿ ಮೋದಿ!

ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ.

ಕುಂದಾಪುರ: ಸಾರ್ವಜನಿಕರಿಂದ ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿಗೆ 3 ವರ್ಷ ಜೈಲು
ರಾಜ್ಯ

ಕುಂದಾಪುರ: ಸಾರ್ವಜನಿಕರಿಂದ ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿಗೆ 3 ವರ್ಷ ಜೈಲು

ಸಾರ್ವಜನಿಕರಿಂದ ಲಂಚ ಪಡೆದದ್ದಕ್ಕಾಗಿ ತೆಕ್ಕಟ್ಟೆ (ಕುಂದಾಪುರ ತಾಲ್ಲೂಕು) ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್ ಎಚ್ ಆರ್ ಮೂರು ವರ್ಷಗಳ ಜೈಲುಶಿಕ್ಷೆಗೆ ಗುರಿಯಗಿದ್ದಾರೆ. 

ಕುಂದಾಪುರ: ದನ ಕಳ್ಳಸಾಗಣೆ - 52 ಎಮ್ಮೆಗಳು, 2 ವಾಹನ ವಶ, ನಾಲ್ವರ ಬಂಧನ
ರಾಜ್ಯ

ಕುಂದಾಪುರ: ದನ ಕಳ್ಳಸಾಗಣೆ - 52 ಎಮ್ಮೆಗಳು, 2 ವಾಹನ ವಶ, ನಾಲ್ವರ ಬಂಧನ

ಕುಂದಾಪುರದ ಅಮಾಸೆಬೈಲ್ ಠಾಣೆ ವ್ಯಾಪ್ತಿಯಲ್ಲಿನ  ಪೊಲೀಸ್ ಸಿಬ್ಬಂದಿಗಳ ತಂಡವು ಸೆಪ್ಟೆಂಬರ್ 15ರ ಮಂಗಳವಾರ ಹೊಸಂಗಡಿ ಚೆಕ್ ಪೋಸ್ಟ್ ಬಳಿ ದಾಳಿ ನಡೆಸಿದ್ದು, ಯಾವುದೇ ದಾಖಲೆಗಳಿಲ್ಲದೆ  52 ಎಮ್ಮೆಗಳ ಸಾಗಾಟವನ್ನು ಪತ್ತೆ ಮಾಡಿದೆ.  

ಕುಂದಾಪುರ ಸಮೀಪ ದೋಣಿ ಮಗುಚಿ ನಾಲ್ವರು ಮೀನುಗಾರರು ಸಾವು, ಇತರ ನಾಲ್ವರ ರಕ್ಷಣೆ
ರಾಜ್ಯ

ಕುಂದಾಪುರ ಸಮೀಪ ದೋಣಿ ಮಗುಚಿ ನಾಲ್ವರು ಮೀನುಗಾರರು ಸಾವು, ಇತರ ನಾಲ್ವರ ರಕ್ಷಣೆ

ಬೈಂದೂರು ತಾಲ್ಲೂಕಿನ ಕೊಡೇರಿ ಬಳಿ ಸಮುದ್ರದ  ಮಧ್ಯದಲ್ಲಿ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಮೃತಪಟ್ಟಿದ್ದಾರೆ. ಈ ದುರಂತ ಭಾನುವಾರ ಅಪರಾಹ್ನ 3.30ರ ಸುಮಾರಿಗೆ ನಡೆದಿದೆ.

ಕುಂದಾಪುರ: ಪಡುಕೋಣೆ ಶ್ರೀರಾಮ ದೇವಸ್ಥಾದಲ್ಲಿ 1.5 ಲಕ್ಷ ರೂ. ಬೆಳ್ಳಿ ಆಭರಣ ಕಳವು
ರಾಜ್ಯ

ಕುಂದಾಪುರ: ಪಡುಕೋಣೆ ಶ್ರೀರಾಮ ದೇವಸ್ಥಾದಲ್ಲಿ 1.5 ಲಕ್ಷ ರೂ. ಬೆಳ್ಳಿ ಆಭರಣ ಕಳವು

ಜುಲೈ 13 ರ ಸೋಮವಾರ ತಡರಾತ್ರಿ ನಾಡ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿನ ಪಡುಕೋಣೆಯಲ್ಲಿರುವ ಶ್ರೀರಾಮ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು 1.5 ಲಕ್ಷ ರೂ.ಗಳ ಮೌಲ್ಯದ ಬೆಳ್ಳಿ ಔರೋಳೆ ಆಭರಣಗಳ ದೋಚಿ ಪರಾರಿಯಾಗಿದ್ದಾರೆ.

ಉಡುಪಿ: ಚಲನಚಿತ್ರ ನಿರ್ಮಾಪಕ ಆತ್ಮಹತ್ಯೆಗೆ ಶರಣು 
ರಾಜ್ಯ

ಉಡುಪಿ: ಚಲನಚಿತ್ರ ನಿರ್ಮಾಪಕ ಆತ್ಮಹತ್ಯೆಗೆ ಶರಣು 

 ಚಿತ್ರ ನಿರ್ಮಾಪಕರೊಬ್ಬರು  ತನ್ನ ಮನೆಯ ಹೊರಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದಿದೆ. ಮೃತನನ್ನು ಕುಂದಾಪುರದ ಬೀಜಾಡಿ ನಿವಾಸಿ ನಾಗೇಶ್ ಕುಮಾರ್ (64) ಎಂದು ಗುರುತಿಸಲಾಗಿದೆ.