Kundapura

ಉಡುಪಿಯಲ್ಲಿ ಅಪರೂಪದ ಶಿಲ್ಪ ಪತ್ತೆ: 45 ಇಂಚು ಎತ್ತರದ ಬೇಟೆಯ ವೀರಗಲ್ಲು ಪತ್ತೆ..!
ದಕ್ಷಿಣ ಭಾರತ ಹಾಗೂ ಕರ್ನಾಟಕದಲ್ಲಿ ವೀರಗಲ್ಲುಗಳು ಸಾಮಾನ್ಯವಾಗಿ ಕಂಡುಬರುವುದಾದರೂ, ತುಳು ಪ್ರದೇಶದಲ್ಲಿ ಇಂತಹ ಶಿಲೆಗಳು ಕಂಡು ಬರುವುದು ಬಹಳ ವಿರಳ.

ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್
ಇಂದು ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.), ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ "ಕುಂದಾಪ್ರ ಕನ್ನಡ ಹಬ್ಬ-2025"ರ ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಮಾತನಾಡಿದರು.

ಭಾಷೆ ಸಂಸ್ಕ್ರತಿ ವಿಚಾರವಾಗಿ ಕುಂದಾಪುರದವರ ಕೊಡುಗೆ ದೊಡ್ಡದು: ಪೇಜಾವರ ಶ್ರೀ
ಭಾನುವಾರ ಟೀಮ್ ಕುಂದಾಪುರಿಯನ್ಸ್ ಆಯೋಜಿಸಿರೋ ಕುಂದಾಪ್ರ ಕನ್ನಡ ಉತ್ಸವದಲ್ಲಿ ಆಶೀರ್ವದಿಸಿ ಮಾತನಾಡಿದ ಅವರು, ಭಾಷೆ,ಸಂಸ್ಕ್ರತಿ ಆಚಾರ ವಿಚಾರವನ್ನು ಯಾವತ್ತೂ ಮರೆಯಬಾರದು.

ಭೀಕರ ಅಪಘಾತ: ರಿವರ್ಸ್ ಬರುತ್ತಿದ್ದ ಕಾರಿಗೆ ಟ್ರಕ್ ಢಿಕ್ಕಿ; 7 ಮಂದಿಗೆ ಗಂಭೀರ ಗಾಯ, Video Viral
ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಟ್ರಕ್ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 7 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.

'ಕಾಂತಾರ ಚಾಪ್ಟರ್-1' ಶೂಟಿಂಗ್: ಕುಂದಾಪುರದಲ್ಲಿ ಅತಿದೊಡ್ಡ ಅತ್ಯಾಧುನಿಕ ಸೆಟ್ ನಿರ್ಮಾಣ
ಮೊದಲ ಹಂತದ ಚಿತ್ರೀಕರಣ 20 ದಿನಗಳ ಕಾಲ ನಡೆಯಲಿದ್ದು, ನಿರ್ಮಾಣ ತಂಡ ತಾತ್ಕಾಲಿಕವಾಗಿ ಕುಂದಾಪುರದಲ್ಲಿ ಬಿಡಾರ ಹೂಡಿದೆ.

ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಕೆಗೆ ನ್ಯಾಯಾಲಯ ಮಧ್ಯಂತರ ನಿರ್ಬಂಧ
ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ...

ಕುಂದಾಪುರ ಚಿತ್ರದ ಟ್ರೈಲರ್
ಓಂ ಗುರು ಬಸ್ರೂರ್ ನಿರ್ದೇಶನದ ಕುಂದಾಪುರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಕುಂದಾಪುರ: 30 ಅಡಿ ಆಳದ ಬಾವಿಗೆ ಬಿದ್ದಿದ್ದ ಜಿಂಕೆಯ ರಕ್ಷಣೆ
ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಸೋಡು ಗ್ರಾಮದಲ್ಲಿ ಬಾವಿಯಲ್ಲಿ ಬಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ.

ರಾಜ್ಯದಲ್ಲೂ ಬ್ರಾಹ್ಮಣರಿಗೆ ಶೇ.10 ಮೀಸಲಾತಿ: ಬ್ರಾಹ್ಮಣ ಸಮ್ಮೇಳನದಲ್ಲಿ ಯಡಿಯೂರಪ್ಪ ಭರವಸೆ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬ್ರಾಹ್ಮಣ ಸಮಾಜಕ್ಕೆ ಕೇಂದ್ರ ಸರ್ಕಾರದ ನೀತಿಯಂತೆ ಶೇ.10 ರಷ್ಟು ಮೀಸಲಾತಿ ನೀಡಿರುವ ಉದಾಹರಣೆಗಳಿವೆ. ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಈ ಆದೇಶವನ್ನು ಪರಿಶೀಲಿಸಿ ಕರ್ನಾಟಕದಲ್ಲಿಯೂ ಜಾರಿಗೊಳಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

