ರಾಜ್ಯನಾಳೆ ಬೆಂಗಳೂರಲ್ಲಿ 'ವಿಶ್ವ ಕುಂದಾಪ್ರ ಕನ್ನಡ ಹಬ್ಬ'; ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಟ, ನಿರ್ದೇಶಕರು ಭಾಗಿ
ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ 'ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ'ವನ್ನು ಆಚರಣೆ ಮಾಡುತ್ತಿದ್ದಾರೆ. ಈ ಪ್ರಯುಕ್ತ ರಾಜಧಾನಿ ಬೆಂಗಳೂರಿನಲ್ಲಿ ಈ ಸಲ ಜುಲೈ 23ರಂದು...