ರಾಜ್ಯಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕೆಎಎಸ್ ಅಧಿಕಾರಿ ಹಣೆಗೆ ತಿಲಕವಿಟ್ಟ ಸಂಸದ ಸುನೀಲ್ ಬೋಸ್: Photo ವೈರಲ್
ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇಬ್ಬರೂ ಜೊತೆಯಾಗಿ ಬಂದಿದ್ದರು. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯಾಗಿರುವ ಸವಿತಾ ಅವರ ಹಣೆಗೆ ಸಂಸದ ಸುನೀಲ್ ಬೋಸ್ ಕುಂಕುಮ ಇರಿಸಿದ್ದಾರೆ. ಈ ವೇಳೆ ಇಬ್ಬರೂ ಗರ್ಭ ಗುಡಿಯಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ದಾರೆ.