Kuno national park

ದೇಶದಲ್ಲಿ ಮತ್ತೊಂದು ಚೀತಾ ಸಾವು; ಮಧ್ಯಪ್ರದೇಶದ ಕುನೋ ಪಾರ್ಕ್ ನಲ್ಲಿ ನಮೀಬಿಯಾದ 'ಸಾಷಾ' ನಿಧನ
ದೇಶದಲ್ಲಿ ಮತ್ತೊಂದು ಚೀತಾ ಸಾವಿಗೀಡಾಗಿದ್ದು, ಮಧ್ಯಪ್ರದೇಶದ ಕುನೋ ಪಾರ್ಕ್ ನಲ್ಲಿದ್ದ ನಮೀಬಿಯಾದಿಂದ ತರಲಾಗಿದ್ದ 'ಸಾಷಾ' ಎಂಬ ಹೆಣ್ಣು ಚೀತಾ ಸಾವನ್ನಪ್ಪಿದೆ.

ಎರಡು ಚೀತಾಗಳು ಕುನೊ ರಾಷ್ಟ್ರೀಯ ಉದ್ಯಾನವನದ ಕಾಡಿಗೆ ಬಿಡುಗಡೆ
ನಮೀಬಿಯಾದಿಂದ ಭಾರತಕ್ಕೆ ತರಲಾಗಿರುವ 8 ಚೀತಾಗಳ ಪೈಕಿ ಎರಡು ಚೀತಾಗಳನ್ನು ಆರು ತಿಂಗಳ ನಂತರ ಶನಿವಾರ ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನ(ಕೆಎನ್‌ಪಿ)ದ ಕಾಡಿಗೆ ಬಿಡಲಾಯಿತು ಎಂದು ಅಧಿಕಾರಿಯೊಬ್ಬರು...

ಏಳು ದಶಕದ ಹಿಂದೆ ದೇಶದಲ್ಲಿದ್ದ ಮೂರು ಚೀತಾಗಳು ಏನಾದವು? ಕೊಂದದ್ದು ಯಾರು ಗೊತ್ತಾ?
ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯ ಪ್ರದೇಶ ಅಭಯಾರಣ್ಯಕ್ಕೆ ಆಫ್ರಿಕಾದಿಂದ ತಂದ 8 ಚೀತಾಗಳನ್ನು ತಂದು ಬಿಡುವ ಮೂಲಕ ಭಾರತದಲ್ಲಿ ಮತ್ತೆ ಚೀತಾ ಸಂತತಿ ಬೆಳವಣಿಗೆಗೆ ನಾಂದಿ ಹಾಡಲಾಗಿದೆ. ಆದರೆ ಈಗ್ಗೆ ಸುಮಾರು 100 ವರ್ಷಗಳ ಹಿಂದೆ ದೇಶದಲ್ಲಿ ಸಾವಿರಾರು ಚೀತಾಗಳು ಜೀವಿಸುತ್ತಿದ್ದವು...

ಆಫ್ರಿಕಾದಿಂದ ಭಾರತಕ್ಕೆ ಬಂದ ಚೀತಾಗಳು ಹೇಗಿವೆ ನೋಡಿ...
ಭಾರತಕ್ಕೆ ಆಫ್ರಿಕಾ ದೇಶ ನಮೀಬಿಯಾದಿಂದ 8 ಚೀತಾಗಳನ್ನು ತರಲಾಗಿದ್ದು ಅದನ್ನು ಸ್ವತಃ ಪ್ರಧಾನಿ ಮೋದಿಯವರೇ ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಬಿಡುಗಡೆ ಮಾಡಿದರು.

ಇದೊಂದು ಐತಿಹಾಸಿಕ ದಿನ, 'ಪ್ರಾಜೆಕ್ಟ್ ಚೀತಾ' ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆಗೆ ನಮ್ಮ ಪ್ರಯತ್ನವಾಗಿದೆ: ಪ್ರಧಾನಿ ಮೋದಿ
ಏಳು ದಶಕಗಳ ನಂತರ ಇಂದು ಸೆಪ್ಟೆಂಬರ್ 17ರಂದು ಚೀತಾಗಳು ಭಾರತದ ನೆಲಕ್ಕೆ ಮರಳಿವೆ. ಈ ಐತಿಹಾಸಿಕ ದಿನದಂದು ನಾನು ಎಲ್ಲಾ ಭಾರತೀಯರನ್ನು ಅಭಿನಂದಿಸುತ್ತೇನೆ. ನಮೀಬಿಯಾ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಅವರ ಸಹಾಯವಿಲ್ಲದೆ ಇಂದು ಚೀತಾ ಭಾರತಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

