ದೇಶಗುಜರಾತ್ ಆಯ್ತು ಈಗ ಪಂಜಾಬ್: AAP ಪಕ್ಷದಿಂದ ಶಾಸಕ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ 5 ವರ್ಷ ಉಚ್ಚಾಟನೆ!
ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಅಮೃತಸರ ಉತ್ತರ ಶಾಸಕ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಅವರನ್ನು ಆಮ್ ಆದ್ಮಿ ಪಕ್ಷ (AAP) 5 ವರ್ಷಗಳ ಕಾಲ ಅಮಾನತುಗೊಳಿಸಿದೆ.