Kuortane Games

ಕುರ್ಟಾನಾ ಗೇಮ್ಸ್: ಮತ್ತೆ ಚಿನ್ನ ಗೆದ್ದ ಒಲಂಪಿಕ್ಸ್ ಪದಕ ವೀರ ನೀರಜ್ ಚೋಪ್ರಾ!
ಫಿನ್ ಲ್ಯಾಂಡ್ ನ ಕುರ್ಟಾನಾದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾರತದ ನೀರಜ್ ಚೋಪ್ರಾ ಮತ್ತೊಂದು ಸಾಧನೆ ಮಾಡಿದ್ದು, ಮತ್ತೆ ಚಿನ್ನ ಗೆದ್ದ ಇತಿಹಾಸ ಬರೆದಿದ್ದಾರೆ.

ಕುರ್ಟೇನ್ ಗೇಮ್ಸ್: ಕಂಚಿನ ಪದಕ ಗೆದ್ದ ಭಾರತೀಯ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ
ಫಿನ್ಲ್ಯಾಂಡ್ನಲ್ಲಿ ನಡೆದ ಕುರ್ಟೇನ್ ಕ್ರೀಡಾಕೂಟದಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಕಂಚಿನ ಪದಕ ಗೆದ್ದಿದ್ದಾರೆ.

