Kupwara

ಕುಪ್ವಾರ: ಜೈಶ್ ಇ ಮಹಮದ್ ನ ಇಬ್ಬರು ಉಗ್ರರ ಬಂಧಿಸಿದ ಭಾರತೀಯ ಸೇನೆ
ದೇಶ

ಕುಪ್ವಾರ: ಜೈಶ್ ಇ ಮಹಮದ್ ನ ಇಬ್ಬರು ಉಗ್ರರ ಬಂಧಿಸಿದ ಭಾರತೀಯ ಸೇನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಜೈಶ್ ಇ ಮಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದೆ.

ಮೋಸ್ಟ್ ವಾಂಟೆಡ್ ಉಗ್ರರು ಸೇರಿ 4 ದಿನದ ಅಂತರದಲ್ಲಿ ಆರು ಉಗ್ರರ ಹತ್ಯೆ: ಭಾರತೀಯ ಸೇನೆ
ದೇಶ

ಮೋಸ್ಟ್ ವಾಂಟೆಡ್ ಉಗ್ರರು ಸೇರಿ 4 ದಿನದ ಅಂತರದಲ್ಲಿ ಆರು ಉಗ್ರರ ಹತ್ಯೆ: ಭಾರತೀಯ ಸೇನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ನಾಲ್ಕು ದಿನಗಳ ಅಂತರದಲ್ಲಿ ಮೋಸ್ಟ್ ವಾಂಟೆಡ್ ಉಗ್ರರೂ ಸೇರಿದಂತೆ ಒಟ್ಟು 6 ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

ಹಿಜ್ಬುಲ್ ಮುಜಾಹಿದ್ದೀನ್ ಅಡಗುತಾಣಗಳ ಮೇಲೆ ದಾಳಿ: ಓರ್ವ ಉಗ್ರ ಸೇರಿ ನಾಲ್ವರು ಸಚರರ ಬಂಧನ
ದೇಶ

ಹಿಜ್ಬುಲ್ ಮುಜಾಹಿದ್ದೀನ್ ಅಡಗುತಾಣಗಳ ಮೇಲೆ ದಾಳಿ: ಓರ್ವ ಉಗ್ರ ಸೇರಿ ನಾಲ್ವರು ಸಚರರ ಬಂಧನ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಅಗಡುತಾಣಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಉಗ್ರ ಸೇರಿದಂತೆ ನಾಲ್ವರು ಸಹಚರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 

ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಶೆಲ್ ದಾಳಿ ನಡೆಸಿದ ಪಾಕ್, ಭಾರತೀಯ ಯೋಧರಿಂದ ದಿಟ್ಟ ಹೋರಾಟ
ದೇಶ

ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಶೆಲ್ ದಾಳಿ ನಡೆಸಿದ ಪಾಕ್, ಭಾರತೀಯ ಯೋಧರಿಂದ ದಿಟ್ಟ ಹೋರಾಟ

ಜಮ್ಮು ಖಾಶ್ಮೀರದ ಕುಪ್ವಾರಾ ಜಿಲ್ಲೆಯ ಮಾಚಲ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಎಲ್‌ಒಸಿ ಉದ್ದಕ್ಕೆ   ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನವು ಶೆಲ್ ದಾಳಿ ನಡೆಸಿದೆ ಎಂದು  ರಕ್ಷಣಾ ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರ: 3 ಎಲ್ಇಟಿ ಉಗ್ರರನ್ನು ಬಂಧಿಸಿದ ಪೊಲೀಸರು 
ದೇಶ

ಜಮ್ಮು-ಕಾಶ್ಮೀರ: 3 ಎಲ್ಇಟಿ ಉಗ್ರರನ್ನು ಬಂಧಿಸಿದ ಪೊಲೀಸರು 

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮೂವರು ಲಷ್ಕರ್-ಇ-ತೊಯ್ಬಾ ಉಗ್ರರನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ಕಾಶ್ಮೀರದಲ್ಲಿ ಉಗ್ರರ ದಾಳಿ: 3 ಸಿಆರ್ ಪಿಎಫ್ ಯೋಧರು ಹುತಾತ್ಮ
ದೇಶ

ಕಾಶ್ಮೀರದಲ್ಲಿ ಉಗ್ರರ ದಾಳಿ: 3 ಸಿಆರ್ ಪಿಎಫ್ ಯೋಧರು ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಮೂವರು ಸಿಆರ್ ಪಿಎಫ್ ಯೋಧರನ್ನು ಬಲಿ ಪಡೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಕುಸಿತ:3 ಯೋಧರು ಹುತಾತ್ಮ, ಓರ್ವ ನಾಪತ್ತೆ
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಕುಸಿತ:3 ಯೋಧರು ಹುತಾತ್ಮ, ಓರ್ವ ನಾಪತ್ತೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆ ಮಾಚಿಲ್ ಪ್ರದೇಶದಲ್ಲಿ ಸೇನಾ ಠಾಣೆಯ ಮೇಲೆ ಇದ್ದಕ್ಕಿದ್ದಂತೆಯೇ ಭಾರೀ ಹಿಮವೊಂದು ಕುಸಿದು ಬಿದ್ದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ನಾಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಜಮ್ಮು ಕಾಶ್ಮೀರ: ಕುಪ್ವಾರಾದಲ್ಲಿ ಭೀಕರ ಹಿಮಪಾತ, ಓರ್ವ ಯೋಧ ಸಾವು, ಮೂವರು ನಾಪತ್ತೆ
ದೇಶ

ಜಮ್ಮು ಕಾಶ್ಮೀರ: ಕುಪ್ವಾರಾದಲ್ಲಿ ಭೀಕರ ಹಿಮಪಾತ, ಓರ್ವ ಯೋಧ ಸಾವು, ಮೂವರು ನಾಪತ್ತೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ತಂಗ್ಧರ್ ಪ್ರದೇಶದಲ್ಲಿ ಹಿಮಪಾತವಾಗಿದ್ದು  ಸೇನೆಯ ಪೋಸ್ಟ್ ನಲ್ಲಿದ್ದ ಓರ್ವ ಯೋಧ ಸಾವನ್ನಪ್ಪಿದ್ದರೆ ಮೂವರು ನಾಪತ್ತೆಯಾಗಿದ್ದಾರೆ ಎಂದು ಸೇನಾಮೂಲಗಳು ಹೇಳಿದೆ.

ಕುಪ್ವಾರ ಗಡಿ ಬಳಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ; ಭಾರತೀಯ ಯೋಧ ಹುತಾತ್ಮ
ದೇಶ

ಕುಪ್ವಾರ ಗಡಿ ಬಳಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ; ಭಾರತೀಯ ಯೋಧ ಹುತಾತ್ಮ

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಶನಿವಾರ ಪಾಕಿಸ್ತಾನ ಸೇನೆ ನಡೆಸಿದ ...