ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಪಾಕಿಸ್ತಾನದ ಸೇನಾಪಡೆಯು ಕದನ ವಿರಾಮದ ಉಲ್ಲಂಘಿಸಿದೆ. ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆಯ ಬಳಿ ಗುಂಡಿನ ಕಾಳಗದಲ್ಲಿ ತೊಡಗಿದೆ