ರಾಜ್ಯಬೆಂಗಳೂರು: ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ವಸ್ತು ಬೆಂಕಿಗಾಹುತಿ
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್ಗೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತುಕೊಂಡಿತ್ತು.