Kurnool bus fire

Kurnool Bus Fire: ಕುಡಿದು ವಾಹನ ಚಲಾಯಿಸುವವರು ಉಗ್ರರು, ಮಾನವ ಬಾಂಬ್‌ಗಳು; ಇಂತಹವರನ್ನು ಏನ್ ಮಾಡ್ಬೇಕು?: ಕಮಿಷನರ್ ಸಜ್ಜನರ್
ಕರ್ನೂಲ್ ಜಿಲ್ಲೆಯಲ್ಲಿ ನಡೆದ ಭೀಕರ ವಿ ಕಾವೇರಿ ಟ್ರಾವೆಲ್ಸ್ ಬಸ್ ಅಪಘಾತ ತೀವ್ರ ದುಖಃವನ್ನುಂಟು ಮಾಡಿತ್ತು. ಹೈದರಾಬಾದ್ ಪೊಲೀಸ್ ಆಯುಕ್ತ ಮತ್ತು ಹಿರಿಯ ಐಪಿಎಸ್ ಅಧಿಕಾರಿ ವಿಸಿ ಸಜ್ಜನರ್ ಅಪಘಾತಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

Kurnool Bus Fire: ಬಸ್ಸನ್ನು ಅಕ್ರಮವಾಗಿ ಸ್ಲೀಪರ್ ಕೋಚ್ ಆಗಿ ಮಾರ್ಪಡಿಸಲಾಗಿತ್ತು; ದಾಖಲೆಗಳಿಂದ ಬಹಿರಂಗ
ಸರಿಯಾದ ಅನುಮತಿಯಿಲ್ಲದೆ ಬಸ್ ನ್ನು ಸ್ಲೀಪರ್ ಸೀಟುಗಳಾಗಿ ಆಗಿ ಪರಿವರ್ತಿಸಲಾಗಿತ್ತು. ಇದನ್ನು ಸರಿಯಾದ ದಾಖಲೆಗಳಿಲ್ಲದೆ ರಾಜ್ಯ, ಹೊರರಾಜ್ಯಗಳಲ್ಲಿ ಸಂಚಾರ ನಡೆಸಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಬೆಂಗಳೂರಿಗೆ ಬಿಜೆಪಿ ಸಂಸದನ ಕೊಡುಗೆ ಏನು? ಕರ್ನೂಲ್ ಬಸ್ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೂಚನೆ: ಡಿ.ಕೆ ಶಿವಕುಮಾರ್
ಲೋಕಸಭಾ ಸದಸ್ಯನಾಗಿ ಆತ ಕರ್ನಾಟಕಕ್ಕೆ ಎಷ್ಟು ಅನುದಾನ ತಂದಿದ್ದಾನೆ. ಎಷ್ಟು ಬಾರಿ ಪ್ರಧಾನಿಯವರನ್ನು ಭೇಟಿ ಮಾಡಿ ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಅನುದಾನ ಕೋರಿದ್ದಾರೆ. ನಿಗದಿತವಾಗಿ ದೊರೆಯುವ ಅನುದಾನ ಬೇರೆ.

Kurnool Bus Fire: ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನ!
ಮೃತರನ್ನು ಗೊಲ್ಲ ರಮೇಶ್ (35), ಅನುಷಾ (30), ಮಾನ್ವಿತಾ (10) ಹಾಗೂ ಮನೀಶ್ (12) ಎಂದು ಗುರುತಿಸಲಾಗಿದೆ. ಈ ಬಸ್ ನಲ್ಲಿ ನಿದ್ರೆಯ ಮಂಪರಿನಲ್ಲಿದ್ದ ನತದೃಷ್ಟ ಕುಟುಂಬ ಚಿರನಿದ್ರೆಗೆ ಜಾರಿದೆ.

Kurnool bus fire: ವಿಧಿವಿಜ್ಞಾನ ತಂಡದಿಂದ ತನಿಖೆ ಆರಂಭ; ಮೃತದೇಹಗಳ DNA ಮಾದರಿ ಸಂಗ್ರಹ; ಬೈಕ್ ಸವಾರ ಸಾವು; Video
ಕರ್ನೂಲ್‌ನ ಕಲ್ಲೂರು ಮಂಡಲದ ಚಿನ್ನೇಟಕೂರಿನಲ್ಲಿ 42 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಯಿತು, ಬೈಕ್ ಬಸ್ ಅಡಿಯಲ್ಲಿ ಸಿಲುಕಿಕೊಂಡು ಅದರ ಒಡೆದ ಇಂಧನ ಟ್ಯಾಂಕ್‌ನಿಂದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹತ್ತಿ ಉರಿದಿದೆ.

Kurnool Bus Fire: ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು, ಬಾಗಿಲು ಲಾಕ್ ಆಗಿ ತೆಗೆಯಲು ಆಗಲಿಲ್ಲ, ಕಿಟಕಿ ಒಡೆದು ಹೊರಬಂದೆವು...; Video
ಕಿಟಕಿ ಬದಿಯಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಚಾಲಕನಿಗೆ ತಿಳಿಸಿದ್ದು ನಾನೇ ಎಂದು ಅಶ್ವಿನ್ ಹೇಳುತ್ತಾರೆ.

Kurnool bus fire: 42 ಪ್ರಯಾಣಿಕರಿದ್ದ ಹೈದರಾಬಾದ್-ಬೆಂಗಳೂರು ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡದ್ದು ಹೇಗೆ? ಸಾರಿಗೆ ಸಚಿವ ಹೇಳಿದ್ದೇನು?
ಈ ಘಟನೆ ಬೆಳಗಿನ ಜಾವ 3:30 ರ ಸುಮಾರಿಗೆ 43 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾವೇರಿ ಟ್ರಾವೆಲ್ಸ್ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಹೊತ್ತಿಕೊಂಡಿತು.

