Kurnool bus tragedy

ಕರ್ನೂಲ್ ಬಸ್ ದುರಂತ ಬಳಿಕ ಎಚ್ಚೆತ್ತ ಸರ್ಕಾರ: ರಾಜ್ಯದ ಖಾಸಗಿ-ಸರ್ಕಾರಿ ಬಸ್'ಗಳ ಸುರಕ್ಷತಾ ಆಡಿಟ್ ನಡೆಸಲು ಮುಂದು..!
ರಾಜ್ಯ

ಕರ್ನೂಲ್ ಬಸ್ ದುರಂತ ಬಳಿಕ ಎಚ್ಚೆತ್ತ ಸರ್ಕಾರ: ರಾಜ್ಯದ ಖಾಸಗಿ-ಸರ್ಕಾರಿ ಬಸ್'ಗಳ ಸುರಕ್ಷತಾ ಆಡಿಟ್ ನಡೆಸಲು ಮುಂದು..!

ಬಸ್ ಗಳ ನಿರ್ವಾಹಕರು ಬಸ್ ಗಳ ತುರ್ತು ಬಾಗಿಲು ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಲಗೇಜ್ ವಿಭಾಗಗಳಲ್ಲಿ ಯಾವುದೇ ಸುಡುವ ಅಥವಾ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನೋಡಿಕೊಳ್ಳಬೇಕು.

ಕರ್ನೂಲ್ ಬಸ್ ದುರಂತ: ಎಚ್ಚೆತ್ತ ಸರ್ಕಾರ; ನಗರದಲ್ಲಿ ದಿಢೀರ್ ಕಾರ್ಯಾಚರಣೆ, 25ಕ್ಕೂ ಹೆಚ್ಚು ಖಾಸಗಿ ಬಸ್'ಗಳು ವಶಕ್ಕೆ
ರಾಜ್ಯ

ಕರ್ನೂಲ್ ಬಸ್ ದುರಂತ: ಎಚ್ಚೆತ್ತ ಸರ್ಕಾರ; ನಗರದಲ್ಲಿ ದಿಢೀರ್ ಕಾರ್ಯಾಚರಣೆ, 25ಕ್ಕೂ ಹೆಚ್ಚು ಖಾಸಗಿ ಬಸ್'ಗಳು ವಶಕ್ಕೆ

ಸಾರಿಗೆ ಇಲಾಖೆ ಅಧಿಕಾರಿಗಳು ವಿವಿಧ ಪ್ರದೇಶಗಳಿಂದ ನಗರದಕ್ಕೆ ಬಂದ ಖಾಸಗಿ ಬಸ್'ಗಳನ್ನು ಪರಿಶೀಲನೆ ನಡೆಸಿದೆ. ಈ ವೇಳೆ ನಿಯಮಗಳನ್ನು ಪಾಲಿಸದ 25ಕ್ಕೂ ಹೆಚ್ಚು ಖಾಸಗಿ ಬಸ್'ಗಳನ್ನು ವಶಪಡಿಸಿಕೊಂಡಿದ್ದಾರೆ.

ಕರ್ನೂಲ್ ಬಸ್ ದುರಂತ: ಸುದ್ದಿ ಕೇಳಿ ಅತೀವ ದುಃಖವಾಯಿತು; ಮೃತರ ಕುಟುಂಬಕ್ಕೆ CM-DCM ಸಂತಾಪ
ರಾಜ್ಯ

ಕರ್ನೂಲ್ ಬಸ್ ದುರಂತ: ಸುದ್ದಿ ಕೇಳಿ ಅತೀವ ದುಃಖವಾಯಿತು; ಮೃತರ ಕುಟುಂಬಕ್ಕೆ CM-DCM ಸಂತಾಪ

ಕರ್ನೂಲ್‌ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ‌ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು.

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ; 2 ಲಕ್ಷ ರೂ ಪರಿಹಾರ ಘೋಷಣೆ
ದೇಶ

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ; 2 ಲಕ್ಷ ರೂ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು.