ರಾಜಕೀಯಉಪಚುನಾವಣೆ ಟಿಕೆಟ್ ಗಾಗಿ ಬಣ ಬಡಿದಾಟ: ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕುರುಬ ನಾಯಕನಿಗೆ ಟಿಕೆಟ್; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಚೆಕ್ ಮೇಟ್?
2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು.