Kuruba community

'ಮುರುಘಾ ಸ್ವಾಮಿಗಿಂತ ನಮ್ ಟಗರು ಕಳ್ಳ, ಒಂದೇ ಸಾರಿ 20 ಕುರಿಗಳ ಮೇಲೆ ಬೀಳುತ್ತೆ; ಸಿದ್ದರಾಮಯ್ಯ ವಿರುದ್ಧ ಮುಖಂಡರ ಪಿಸುಮಾತು ವೈರಲ್
ರಾಜ್ಯದಲ್ಲಿ ಮತ್ತೊಂದು ಗುಸುಗುಸು.. ಪಿಸುಪಿಸು ಮಾತು ಬಹಿರಂಗವಾಗಿದ್ದು, ಕುರುಬ ಸಮುದಾಯದ ಮುಖಂಡರಾದ ಮುಕುಡಪ್ಪ ಮತ್ತು ಎಸ್. ಪುಟ್ಟಸ್ವಾಮಿ ನಡುವಿನ ಮಾತುಕತೆ ವ್ಯಾಪಕ ವೈರಲ್ ಆಗಿದೆ.

ಕುರುಬ ಸಮುದಾಯವನ್ನು ಛಿದ್ರ ಮಾಡಲು ಆರ್ ಎಸ್ ಎಸ್ ಹುನ್ನಾರ: ಸಿದ್ದರಾಮಯ್ಯ
ಕುರುಬ ಸಮುದಾಯದ ಒಗ್ಗಟ್ಟನ್ನು ಹೊಡೆಯಲು ಸಂಚು ರೂಪಿಸಿರುವ ಆರ್‌ಎಸ್‌ಎಸ್ ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸುವ ವರಸೆ ಶುರುಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕುರುಬ ಸಮುದಾಯಕ್ಕೆ ಎಸ್ ಟಿ ಸ್ಥಾನಮಾನ: ಬಿಜೆಪಿಗೆ ನೈಜ ಕಾಳಜಿ ಇದ್ದರೆ ಕೇಂದ್ರಕ್ಕೆ ಶಿಫಾರಸು ಮಾಡಲಿ- ಸಿದ್ದರಾಮಯ್ಯ
ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ಬಿಜೆಪಿಗೆ ನೈಜ ಕಾಳಜಿಯಿದ್ದರೆ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ನಿರ್ಧರಿಸಿ...

ಎಸ್ ಟಿ ಮೀಸಲು ಸಿಗುವವರೆಗೂ ಹೋರಾಟ: ಕುರುಬ ಸಮುದಾಯದ ಸಭೆಯಲ್ಲಿ ನಿರ್ಧಾರ
ಕುರುಬ ಸಮುದಾಯವನ್ನು ಎಸ್ಟಿ ಪಂಗಡಕ್ಕೆ ಸೇರಿಸುವವರೆಗೂ ಹೋರಾಟ ನಡೆಸುವ ಮತ್ತು ಈ ಸಂಬಂಧ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುವ ತೀರ್ಮಾನವನ್ನು ಕುರುಬ ಸಮುದಾಯದ ಸ್ವಾಮೀಜಿಗಳು, ಮುಖಂಡರು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಎಚ್.ವಿಶ್ವನಾಥ್ ಬೆನ್ನಿಗೆ ನಿಂತ, ಕುರುಬ,ದಲಿತ ಸಮುದಾಯ: ಕಾಂಗ್ರೆಸ್ ಗೆ ಆತಂಕ!
ಹುಣಸೂರು ವಿಧಾನಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್. ವಿಶ್ವನಾಥ್ ಅವರಿಗೆ ಕುರುಬ ಮತ್ತು ದಲಿತ ಸಂಘಟನೆಗಳು ಬೆಂಬಲ ಘೋಷಿಸಿವೆ.

ಕುರುಬ ಸಮುದಾಯದ ಕ್ಷಮೆ ಕೋರಲು ಮಾಧುಸ್ವಾಮಿ ನಕಾರ, ನಾಳೆ ಹುಳಿಯಾರು ಬಂದ್
ಹುಳಿಯಾರ್ ಕುರುಬ ಸಮುದಾಯದ ಶಾಖಾ ಮಠದ ಸ್ವಾಮೀಜಿ ವಿಚಾರದಲ್ಲಿ ಕೊನೆಗೂ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕುರುಬ ಸಮುದಾಯದ ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ.

ಕುರುಬ ಸಮುದಾಯದ ವಿರುದ್ಧ ಹೇಳಿಕೆ: ಮಾಧುಸ್ವಾಮಿ ಪರ ನಾನು ಕ್ಷಮೆ ಕೇಳುತ್ತೇನೆ: ಸಿಎಂ
ಸಚಿವ ಮಾಧುಸ್ವಾಮಿ ಪರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುರುಬ ಸಮುದಾಯದ ಕ್ಷಮೆ ಯಾಚಿಸಿದ್ದಾರೆ.

ಬಿಎಸ್ ವೈ ಸಂಪುಟ ಸಚಿವ ಮಾಧುಸ್ವಾಮಿ ವಿರುದ್ಧ ನೆಟ್ಟಿಗರು ಗರಂ!
ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿನ ಸಚಿವರಾದ ಜೆ.ಸಿ.ಮಾಧುಸ್ವಾಮಿ ವಿರುದ್ಧ ನೆಟ್ಟಿಗರು ಸಿಡಿದೆದ್ದಿದ್ದಾರೆ. #removefromcabinetjcmadhuswamy, ಎಂಬ ಹ್ಯಾಶ್ ಟ್ಯಾಗ್ ಒಂದು ಟ್ವಿಟ್ಟರ್ ಹಾಗೂ ಸಾಮಾಜಿಕ ತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ತುಮಕೂರಿನ ಕುರುಬ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಖಾಲಿ ಕುರ್ಚಿಗಳ ಸ್ವಾಗತ!
ಇಲ್ಲಿ ನಡೆದ ಕುರುಬ ಸಮುದಾಯದ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ತೀವ್ರ...

