ರಾಜ್ಯಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯ ಪ್ರತಿಭಟನೆ: ಸಚಿವರಿಗೆ ಘೇರಾವ್ ಹಾಕಿ ಪ್ರತಿಭಟನಾಕಾರರ ಆಕ್ರೋಶ
ಕುರುಬರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರಿಸುವಂತೆ ಆಗ್ರಹಿಸಿ ಮಂಗಳವಾರ ಸುವರ್ಣ ವಿಧಾನಸೌಧದ ಎದುರು ಧರಣಿ ನಡೆಸುತ್ತಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ (ಕೆಪಿಕೆಎಸ್) ಸದಸ್ಯರು ಇಬ್ಬರು ಸಚಿವರಿಗೆ ಘೇರಾವ್ ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.