Kurubas

ಕುರುಬರಿಗೆ ಎಸ್‌ಟಿ ಮೀಸಲಾತಿ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ?
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಆದೇಶದ ಮೇರೆಗೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು.

ನಮ್ಮ ತಟ್ಟೆಯಲ್ಲಿರುವ ಅನ್ನ ಕಿತ್ತುಕೊಳ್ಳಬೇಡಿ: ಕುರುಬ ಸಮುದಾಯ ST ಸೇರ್ಪಡೆ ಪ್ರಸ್ತಾಪಕ್ಕೆ VS ಉಗ್ರಪ್ಪ ವಿರೋಧ
ತಟ್ಟೆ, ಊಟ ತಾರದೆ ಬಂದರೆ ಜನರ ಧ್ವನಿಯಾಗಿ ಹೋರಾಡಲು ಸಿದ್ಧನಿದ್ದೇನೆ ಎಂದೂ ಎಚ್ಚರಿಸಿದರು. ಯಾರೇ ತಪ್ಪು ಮಾಡಿದರೂ ಅವರ ಮುಖಕ್ಕೆ ಹೇಳುತ್ತೇನೆ ಎಂದು ಉಗ್ರಪ್ಪ ಹೇಳಿದರು.

ST ಗೆ ಕುರುಬರ ಸೇರ್ಪಡೆ: ಹೋರಾಟ ಮಾಡಿದವರು ನಾವಲ್ಲ, ಬಿಜೆಪಿಯಲ್ಲಿದ್ದ ಈಶ್ವರಪ್ಪ; ಸಿಎಂ ಸಿದ್ದರಾಮಯ್ಯ
ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ.

'ಹಿಂದಿನ ಜನ್ಮದ ಕರ್ಮ' ನಂಬಿಕೆ ಬಿಡಿ, ತರ್ಕಬದ್ಧ ಚಿಂತನೆ ಅಳವಡಿಸಿಕೊಳ್ಳಿ: ಕುರುಬ ಸಮುದಾಯಕ್ಕೆ ಸಿದ್ದು ಸಲಹೆ
ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ.

ಮುಗಿದ ಮಿನಿ ಮಹಾಸಮರ: ಕುರುಬ ಸಮುದಾಯದ ಓಲೈಕೆಗಾಗಿ ಮಹಾರಾಷ್ಟ್ರಕ್ಕೆ ಸಿದ್ದರಾಮಯ್ಯ!
ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಪ್ರಭಾವಿ ಬಣವಾಗಿರುವ ದಂಗರ್ ಕುರುಬ ಸಮುದಾಯ ಚುನಾವಣೆಯಲ್ಲಿ ಮಹತ್ತರ ಪ್ರಭಾವ ಬೀರುವ ಸಾಧ್ಯತೆಯಿದೆ.

ಕುರುಬರ ಮೀಸಲಾತಿ ಪರ ಸರ್ಕಾರವಿದೆ: ಸಿಎಂ ಬೊಮ್ಮಾಯಿ
ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿಗೆ ಸಂಬಂಧಿಸಿದಂತೆ ಕುಲಶಾಸ್ತ್ರೀಯ ವರದಿ ಬಂದ ಕೂಡಲೇ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ, ಬಹುದಿನಗಳ ಹೋರಾಟಕ್ಕೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಕುರುಬರಿಗೆ ಕಾಂಗ್ರೆಸ್ ಯಾವುದೇ ಸ್ಥಾನಮಾನ ನೀಡಿಲ್ಲ: ಸಮುದಾಯದ ಮುಖಂಡರ ಅಸಮಾಧಾನ
ಸತತ ಮೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕುರುಬರಿಗೆ ಯಾವುದೇ ಸ್ಥಾನ ನೀಡಿಲ್ಲ, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ಸದಸ್ಯರನ್ನು ಪರಿಗಣಿಸಲಾಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕುರುಬ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಸ್'ಟಿಗೆ ಕುರುಬ ಸೇರ್ಪೆಡೆಗಾಗಿ ಜನವರಿ 15ರಿಂದ ಪಾದಯಾತ್ರೆ
ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ಜನವರಿ 15 ರಿಂದ ಪಾದಯಾತ್ರೆ ನಡೆಸಲು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನಿರ್ಧರಿಸಿದ್ದಾರೆ.

ಕುರುಬರನ್ನು ಎಸ್ ಟಿಗೆ ಸೇರಿಸಲು ರಾಜ್ಯ ಸರ್ಕಾರ ಮುಂದು, ಅಧ್ಯಯನಕ್ಕೆ ಆದೇಶ
ರಾಜ್ಯ ಸರ್ಕಾರ ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡ(ಎಸ್ ಟಿ) ಪಟ್ಟಿಗೆ ಸೇರಿಸಲು ಮುಂದಾಗಿದ್ದು, ಈ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ.....

