Kurukshetra

ಕುರುಕ್ಷೇತ್ರದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಐವರು ಸಾವು
ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಘರಾರ್ಸಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ನಂಬಲಾಗಿದೆ.

ಹರಿಯಾಣ ಚುನಾವಣೆ: ಪೌರಾಣಿಕ ಸ್ಥಳ ಕುರುಕ್ಷೇತ್ರದಿಂದ ನಾಳೆ ಪ್ರಧಾನಿ ಮೋದಿ ಪ್ರಚಾರ ಆರಂಭ
ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದು ಹರಿಯಾಣದಲ್ಲಿ ಮೋದಿ ಅವರ ಮೊದಲ ರ‍್ಯಾಲಿ ಆಗಿದೆ.

'ಕರ್ನಾಟಕ ಭಾರತದ ಆತ್ಮವನ್ನು ಉಳಿಸುವ ಕುರುಕ್ಷೇತ್ರ', ಬಿಜೆಪಿ ಸೋಲು ಇಲ್ಲಿಂದಲೇ ಆರಂಭವಾಗಲಿ: ಯೋಗೇಂದ್ರ ಯಾದವ್
ಕರ್ನಾಟಕವೇ ಕುರುಕ್ಷೇತ್ರ, ಇಲ್ಲಿಂದಲೇ ಬಿಜೆಪಿಯನ್ನು ಸೋಲಿಸಿ ಎಂದು ಹೋರಾಟಗಾರರು, ಸಾಹಿತಿಗಳು, ಬುದ್ಧಿಜೀವಿಗಳು ಆರಂಭಿಸಿರುವ 'ಎದ್ದೇಳು ಕರ್ನಾಟಕ' (ವೇಕಪ್ ಕರ್ನಾಟಕ) ಮತದಾರರ ಜಾಗೃತ ವೇದಿಕೆ ಕೋರಿದೆ.

ಸಿನಿಮೋತ್ಸವ: ‘ಬೆಲ್ ಬಾಟಮ್’ ಕುರುಕ್ಷೇತ್ರ ಅತ್ಯುತ್ತಮ ಜನಪ್ರಿಯ ಚಿತ್ರಗಳು!
ಹನ್ನೆರಡನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅಭಿನಯದ ‘ಬೆಲ್ ಬಾಟಮ್’ ಎರಡನೇ ಅತ್ಯುತ್ತಮ ಜನಪ್ರಿಯ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕುರುಕ್ಷೇತ್ರ: ಕೋಲ್ಡ್ ಸ್ಟೋರೇಜ್ ಘಟಕದಲ್ಲಿ ಅನಿಲ ಸೋರಿಕೆ, 15 ಮಂದಿ ಆಸ್ಪತ್ರೆಗೆ ದಾಖಲು
ಕುರುಕ್ಷೇತ್ರದ ಶಹ್ಬಾದ್ ಮರ್ಕಾಂಡದಲ್ಲಿರುವ ಕೋಲ್ಡ್ ಸ್ಟೋರೇಜ್ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಪರಿಣಾಮ 15 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಕೇರಳದ 100 ಥಿಯೇಟರ್ ನಲ್ಲಿ ಅಕ್ಟೋಬರ್ 18 ರಂದು ಮಲಯಾಳಂ 'ಕುರುಕ್ಷೇತ್ರ' ಬಿಡುಗಡೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 50 ನೇ ಸಿನಿಮಾ ಪೌರಾಣಿಕ ಕಥೆಯುಳ್ಳ ಕುರುಕ್ಷೇತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಿ 75ನೇ ದಿನದತ್ತ ಮುನ್ನುಗ್ಗುತ್ತಿದೆ, 2ಡಿ ಮತ್ತು 3ಡಿ ವರ್ಸನ್ ಮಲಯಾಳಂ ನಲ್ಲಿ ಅಕ್ಟೋಬರ್ 18 ರಂದು

ಪರಮೇಶ್ವರ್ ಆಹ್ವಾನಿಸಿ 'ಕುರುಕ್ಷೇತ್ರ' ನಾಟಕ ಮಾಡುವ ಆಸೆಯಿಟ್ಟುಕೊಂಡಿದ್ದ: ಸ್ನೇಹಿತ ರಮೇಶ್ ನೆನೆದು ಕಣ್ಣೀರಿಟ್ಟ ಗೆಳೆಯ
ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ಆಹ್ವಾನಿಸಿ ಹುಟ್ಟೂರಿನಲ್ಲಿ 'ಕುರುಕ್ಷೇತ್ರ' ನಾಟಕ ಮಾಡಬೇಕೆಂದು ಆಸೆ ಇಟ್ಟುಕೊಂಡಿದ್ದ ಎಂದು ತಮ್ಮ ಗೆಳೆಯ ರಮೇಶ್ ಅವರನ್ನು ಸ್ನೇಹಿತ ಪ್ರಕಾಶ್ ಅವರು ನೆನೆದು ಕಣ್ಣೀರು ಹಾಕಿದ್ದಾರೆ.

50 ದಿನ ಪೂರೈಸಿದ ದರ್ಶನ್ ನಟನೆಯ 50ನೇ ಚಿತ್ರ ಕುರುಕ್ಷೇತ್ರ
ಆಗಸ್ಟ್ 9 ರಂದು ಬಿಡುಗಡೆಯಾದ ಮುನಿರತ್ನ ನಿರ್ಮಾಣದ ದರ್ಶನ್ ಅಭಿನಯದ ಕುರುಕ್ಷೇತ್ರ 50 ನೇ ದಿನ ಪೂರೈಸಿದ್ದು ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಸೃಷ್ಟಿಸಿದೆ.

ಕೆಜಿಎಫ್ ಬಳಿಕ ಕನ್ನಡದಲ್ಲಿ 2ನೇ ಸಾರ್ವಕಾಲಿಕ ದಾಖಲೆ ಬರೆದು ಕುರುಕ್ಷೇತ್ರ, ಬಾಕ್ಸ್ ಆಫೀಸ್ ಕೊಳ್ಳೆ!
ವರಮಹಾಲಕ್ಷ್ಮಿ ಹಬ್ಬದಂದು ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಯನದ 50ನೇ ಚಿತ್ರ ಕುರುಕ್ಷೇತ್ರ ಎಲ್ಲೆಡೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ಬಿಡುಗಡೆಯಾದ ಮೂರನೇ ವಾರದಲ್ಲೇ ಶತ ಕೋಟಿ ಗಳಿಸಿ ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದೆ.

