kushboo sundar

'ಮಕ್ಕಳು ತುಂಬಾ ರೋಮಾಂಚನಗೊಂಡರು': ಮಗಳ ಮದುವೆಗೆ ತಮಿಳುನಾಡು ಸಿಎಂ ವಿಜಯ್‌ಗೆ ಆಹ್ವಾನ ನೀಡಿದ ನಟಿ ಖುಷ್ಬೂ ಸುಂದರ್!
ಕೆಲವು ದಿನಗಳ ಹಿಂದೆ, ಖುಷ್ಬೂ ಮತ್ತು ಅವರ ಕುಟುಂಬವು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಆಹ್ವಾನ ನೀಡಿತು.

"ನಿಜವಾದ ಜನನಾಯಕ": ತಮಿಳುನಾಡಿನ 'ವಿಜಯ'ದ ಬಗ್ಗೆ ಬಿಜೆಪಿ ನಾಯಕಿ Kushboo Sundar ಮೆಚ್ಚುಗೆ!
ವಿಜಯ್ ಗೆ ಅಭಿನಂದನೆ ಸಲ್ಲಿಸುತ್ತಿರುವವರ ತಂಡಕ್ಕೆ ಬಿಜೆಪಿ ನಾಯಕಿ ಖುಷ್ಬು ಸುಂದರ್ ಸಹ ಸೇರಿದ್ದಾರೆ, ವಿಜಯ್ ಜೊತೆಗೆ ಸಂತೋಷದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ನಟಿ ಖುಷ್ಬೂ ಸುಂದರ್ 'ಹಳೇ ಪಾತ್ರೆ' ಎಂದಿದ್ದ ಡಿಎಂಕೆ ನಾಯಕನ ಉಚ್ಚಾಟನೆ: ಪೊಲೀಸರಿಂದ ಬಂಧನ
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಕೇಸ್ ದಾಖಲಾದ ನಂತರ ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ, ಅವರನ್ನು ಪೊಲೀಸರು ಬಂಧಿಸಿದ್ದಾರೆ.

8 ವರ್ಷದವಳಿದ್ದಾಗ ತಂದೆಯಿಂದಲೇ ಲೈಂಗಿಕ ದೌರ್ಜನ್ಯ, ಎಷ್ಟು ಹೇಳಿದರೂ ನನ್ನ ತಾಯಿ ನಂಬುತ್ತಿರಲಿಲ್ಲ: ಖುಷ್ಬೂ ಸುಂದರ್
ನಟಿ ಖುಷ್ಬೂ ಸುಂದರ್ ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಆಗಿ ಕಾರ್ಯ ಆರಂಭಿಸಿದ್ದಾರೆ. ಈ ವೇಳೆ ಅವರು ತಮಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ. ಇದರ ಜೊತೆ ಅನೇಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಟ್ವಿಟ್ಟರ್ ಖಾತೆ ಹ್ಯಾಕ್
ತಮ್ಮ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂಸುಂದರ್ ಮಂಗಳವಾರ ಹೇಳಿದ್ದಾರೆ.

ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕಿ ಖುಷ್ಬೂ ಬಂಧನ
ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹಾಗೂ ಕೆಲವು ಬಿಜೆಪಿ ಸದಸ್ಯರನ್ನು ತಮಿಳುನಾಡಿನ ಮುಟ್ಟುಕಾಡುದಲ್ಲಿ ಮಂಗಳವಾರ ಬಂಧಿಸಲಾಗಿದೆ.

ಖುಷ್ಬೂ ಓರ್ವ ಜೋಕರ್: ನಟಿ ವಿರುದ್ದ ಗಾಯತ್ರಿ ರಘುರಾಮ್ ಅಸಂಬದ್ಧ ಹೇಳಿಕೆ
ದಕ್ಷಿಣ ಭಾರತದ ಪ್ರಮುಖ ನಟಿ ಖುಷ್ಬೂ ಓರ್ವ ಬ್ರೋಕರ್ ಎಂದು ಮತ್ತೊಬ್ಬ ನಟಿ ಹಾಗೂ ನೃತ್ಯ ನಿರ್ದೇಶಕಿ ಗಾಯತ್ರಿ ರಘುರಾಮ್ ಹೇಳಿಕೆ ನೀಡಿದ್ದಾರೆ.

