ರಾಜ್ಯಟಿಪ್ಪು, ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ: ಇನ್ಮುಂದೆ ಒಡೆಯರ್ ಎಕ್ಸ್ ಪ್ರೆಸ್, ಕುವೆಂಪು ಎಕ್ಸ್ ಪ್ರೆಸ್
ಮೈಸೂರು – ಬೆಂಗಳೂರು ನಡುವೆ ನಿತ್ಯ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ಮತ್ತು ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಿ ರೈಲ್ವೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.