kuwait

6,6,6,6,6,6: ಆರು ಎಸೆತದಲ್ಲಿ ಆರು ಸಿಕ್ಸರ್; ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕ್ ಸ್ಟಾರ್ ಬ್ಯಾಟರ್ ದಾಖಲೆ! Video
ಕ್ರಿಕೆಟ್

6,6,6,6,6,6: ಆರು ಎಸೆತದಲ್ಲಿ ಆರು ಸಿಕ್ಸರ್; ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕ್ ಸ್ಟಾರ್ ಬ್ಯಾಟರ್ ದಾಖಲೆ! Video

ಕುವೈತ್ ವಿರುದ್ಧದ ಹಾಂಗ್ ಕಾಂಗ್ ಸಿಕ್ಸಸ್ ಪಂದ್ಯದಲ್ಲಿ ಪಾಕಿಸ್ತಾನದ ಸ್ಟಾರ್ ಅಬ್ಬಾಸ್ ಅಫ್ರಿದಿ ಒಂದೇ ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ.

ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರು: ಕುವೈತ್ ನಲ್ಲಿ ಆಸ್ಪತ್ರೆಗೆ ದಾಖಲು
ದೇಶ

ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರು: ಕುವೈತ್ ನಲ್ಲಿ ಆಸ್ಪತ್ರೆಗೆ ದಾಖಲು

ಕುವೈತ್‌ನಲ್ಲಿ ಆಜಾದ್ ಅವರ ಆರೋಗ್ಯ ಕೈಕೊಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಜಾದ್ ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ.

'ಇಂತಹ ಬೇವಕೂಫ್ ಜೋಕರ್ ಗಳು ಭಾರತದೊಂದಿಗೆ ಯುದ್ಧ ಮಾಡ್ತಾರಂತೆ.. ಹೇಗಿದೆ ನೋಡಿ'?: Kuwaitನಲ್ಲಿ Asaduddin Owaisi; ಪಾಕಿಸ್ತಾನ ಫುಲ್ ರೋಸ್ಟ್!
ದೇಶ

'ಇಂತಹ ಬೇವಕೂಫ್ ಜೋಕರ್ ಗಳು ಭಾರತದೊಂದಿಗೆ ಯುದ್ಧ ಮಾಡ್ತಾರಂತೆ.. ಹೇಗಿದೆ ನೋಡಿ'?: Kuwaitನಲ್ಲಿ Asaduddin Owaisi; ಪಾಕಿಸ್ತಾನ ಫುಲ್ ರೋಸ್ಟ್!

2019ರಲ್ಲಿ ಚೀನಾದ ಮಿಲಿಟರಿ ತರಬೇತಿ ಚಿತ್ರವನ್ನು ತೋರಿಸಿ ಅದನ್ನು ಆಪರೇಷನ್ ಸಿಂಧೂರ ವಿರುದ್ಧದ ಪಾಕ್ ಸೇನಾ ಕಾರ್ಯಾಚರಣೆ ಎಂದು ಹೇಳುತ್ತಿರುವ ಈ ಮೂರ್ಖ ಜೋಕರ್‌ಗಳು ಭಾರತದ ವಿರುದ್ಧ ಸ್ಪರ್ಧಿಸಲು ಬಯಸುತ್ತಿದ್ದಾರೆ.

ನವ ಕುವೈತ್ ನಿರ್ಮಾಣಕ್ಕೆ ಭಾರತೀಯ ಮಾನವಶಕ್ತಿ, ಕೌಶಲ್ಯ ನೆರವು: ಪ್ರಧಾನಿ ನರೇಂದ್ರ ಮೋದಿ
ದೇಶ

ನವ ಕುವೈತ್ ನಿರ್ಮಾಣಕ್ಕೆ ಭಾರತೀಯ ಮಾನವಶಕ್ತಿ, ಕೌಶಲ್ಯ ನೆರವು: ಪ್ರಧಾನಿ ನರೇಂದ್ರ ಮೋದಿ

ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಕುವೈತ್‌ಗೆ ಮೋದಿ ಭೇಟಿ ನೀಡಿದ್ದಾರೆ. ಕುವೈತ್‌ಗೆ 43 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿದ್ದಾರೆ.

43 ವರ್ಷಗಳ ಬಳಿಕ ಭಾರತದ ಪ್ರಧಾನಿ ಕುವೈತ್'ಗೆ: ಇಂದಿನಿಂದ 2 ದಿನ ಮೋದಿ ವಿದೇಶ ಪ್ರವಾಸ
ದೇಶ

43 ವರ್ಷಗಳ ಬಳಿಕ ಭಾರತದ ಪ್ರಧಾನಿ ಕುವೈತ್'ಗೆ: ಇಂದಿನಿಂದ 2 ದಿನ ಮೋದಿ ವಿದೇಶ ಪ್ರವಾಸ

1981ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಕುವೈತ್‌ಗೆ ಭೇಟಿ ನೀಡಿದ್ದರು. ಅದಾದ ಬಳಿಕ 2009ರಲ್ಲಿ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಕುವೈತ್ ಪ್ರವಾಸ ಕೈಗೊಂಡಿದ್ದರು. 2013ರಲ್ಲಿ ಕುವೈತ್‌ನ ಪ್ರಧಾನಿ ಭಾರತಕ್ಕೆ ಭೇಟಿ ನೀಡಿದ್ದರು.

ಕುವೈತ್‌ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚನೆ; ಆರು ತಿಂಗಳ ಸಂಕಷ್ಟದ ನಂತರ ತವರಿಗೆ ಮರಳಿದ ಯುವಕರು
ರಾಜ್ಯ

ಕುವೈತ್‌ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚನೆ; ಆರು ತಿಂಗಳ ಸಂಕಷ್ಟದ ನಂತರ ತವರಿಗೆ ಮರಳಿದ ಯುವಕರು

ಉದ್ಯೋಗ ಅರಸಿ ಕುವೈತ್‌ಗೆ ತೆರಳಿ ಸಂಕಷ್ಟಕ್ಕೆ ಸಿಲುಕಿದ್ದ ಸಚಿನ್ ಜಂಗಮಶೆಟ್ಟಿ ಮತ್ತು ವಿಶಾಲ್ ಸೆಲಾರ್ ಎಂಬ ಇಬ್ಬರು ಯುವಕರು ಆರು ತಿಂಗಳ ಸಂಕಷ್ಟದ ನಂತರ ಭಾರತಕ್ಕೆ ಮರಳಿದ್ದಾರೆ. ಉತ್ತಮ ಉದ್ಯೋಗದ ಆಮಿಷಕ್ಕೆ ಬಲಿಯಾಗಿ ಅವರು ಆರು ತಿಂಗಳ ಹಿಂದೆ ಅಲ್ಲಿಗೆ ತೆರಳಿದ್ದರು.

ರೆಸಿಡೆನ್ಸಿ ನವೀಕರಣಕ್ಕೆ ಕುವೈತ್ ಎನ್‌ಬಿಎ ಮಾನ್ಯತೆ ಕಡ್ಡಾಯ; 12 ಸಾವಿರ ಭಾರತೀಯ ಎಂಜಿನಿಯರ್‌ಗಳಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ
ದೇಶ

ರೆಸಿಡೆನ್ಸಿ ನವೀಕರಣಕ್ಕೆ ಕುವೈತ್ ಎನ್‌ಬಿಎ ಮಾನ್ಯತೆ ಕಡ್ಡಾಯ; 12 ಸಾವಿರ ಭಾರತೀಯ ಎಂಜಿನಿಯರ್‌ಗಳಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ

ಕುವೈತ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತದ ಸುಮಾರು 12,000 ಎಂಜಿನಿಯರ್‌ಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

ಪ್ರವಾದಿ ಕುರಿತ ಹೇಳಿಕೆಗೆ ಪ್ರತಿಭಟಿಸಿದ್ದ ವಲಸಿಗರನ್ನು ಗಡಿಪಾರು ಮಾಡಲಿರುವ ಕುವೈತ್ 
ವಿದೇಶ

ಪ್ರವಾದಿ ಕುರಿತ ಹೇಳಿಕೆಗೆ ಪ್ರತಿಭಟಿಸಿದ್ದ ವಲಸಿಗರನ್ನು ಗಡಿಪಾರು ಮಾಡಲಿರುವ ಕುವೈತ್ 

ಕುವೈತ್ ತನ್ನ ದೇಶದಲ್ಲಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸಿದ್ದ ವಲಸಿಗರನ್ನು ಗಡಿಪಾರು ಮಾಡಲು ಮುಂದಾಗಿದೆ. 

ಕುವೈತ್‌ನಲ್ಲಿ ಸಿಲುಕಿದ್ದ ತಾಯಿ-ಮಗು ಮಂಗಳೂರಿಗೆ ಪ್ರಯಾಣಿಸಲು 5 ನಿಮಿಷದಲ್ಲಿ ವ್ಯವಸ್ಥೆ ಮಾಡಿಸಿದ ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯ

ಕುವೈತ್‌ನಲ್ಲಿ ಸಿಲುಕಿದ್ದ ತಾಯಿ-ಮಗು ಮಂಗಳೂರಿಗೆ ಪ್ರಯಾಣಿಸಲು 5 ನಿಮಿಷದಲ್ಲಿ ವ್ಯವಸ್ಥೆ ಮಾಡಿಸಿದ ಸಚಿವೆ ಶೋಭಾ ಕರಂದ್ಲಾಜೆ

ಸಮಯಕ್ಕೆ ಸರಿಯಾಗಿ ವಿದೇಶಾಂಗ ಸಚಿವಾಲಯ(ಎಂಇಎ) ನೆರವಾಗಿದ್ದರಿಂದ ಮಹಿಳೆ ಮತ್ತು ಆಕೆಯ ಆರು ತಿಂಗಳ ಮಗು ಕುವೈತ್‌ನಿಂದ ಮಂಗಳೂರು ವಿಮಾನ ಹತ್ತಲು ಸಾಧ್ಯವಾಯಿತು.