KV Aravind

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕೆವಿ ಅರವಿಂದ್ ನೇಮಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು!
ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರಾಗಿ ವಕೀಲ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

