ಬಿಜೆಪಿ ಕಾರ್ಯಕರ್ತ ಕಿವಿ ಸುರೇಂದ್ರನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ಐದು ಸಿಪಿಎಂ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.