ದೇಶಖಾದಿ ಕ್ಯಾಲೆಂಡರ್ ವಿವಾದ ಅನವಶ್ಯಕ, ಯಾವುದೇ ವಿವಾದ ಇಲ್ಲ: ಕೇಂದ್ರ ಸರ್ಕಾರ
ಸರ್ಕಾರಿ ಸ್ವಾಮ್ಯದ ಖಾದಿ ಮತ್ತು ಗ್ರಾಮೋದ್ಯೋಗ ಸಂಸ್ಥೆಯ ಕ್ಯಾಲೆಂಡರ್ ನಲ್ಲಿ ಗಾಂಧಿ ಬದಲಿಗೆ ನರೇಂದ್ರ ಮೋದಿ ಚಿತ್ರ ಪ್ರಕಟ ವಿಚಾರ ವಿವಾದದ ಸ್ವರೂಪ ಪಡೆಯುತ್ತಿರುವಂತೆಯೇ ವಿವಾದಕ್ಕೆ ತೆರೆಎಳೆಯುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡಿದೆ.