ದೇಶರಾಜ್ಯಪಾಲರ ಭೇಟಿ ವೇಳೆ ವಿಜಯ್ ಜೊತೆ ಕಾಣಿಸಿಕೊಂಡ KVN ಪ್ರೊಡಕ್ಷನ್ಸ್ ಮಾಲೀಕ: ಫೋಟೋ ವೈರಲ್, ಭಾರೀ ಸಂಚಲನ..!
ವಿಶೇಷವಾಗಿ ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ (KVN Productions) ನ ಮಾಲೀಕ ವೆಂಕಟ್ ಕೆ. ನಾರಾಯಣ ಹಾಗೂ ಆಂಧ್ರಪ್ರದೇಶ ಮೂಲದ ಉದ್ಯಮಿ ವಿಷ್ಣು ರೆಡ್ಡಿ ವಿಜಯ್ ಜೊತೆ ಕಾಣಿಸಿಕೊಂಡಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.