Kyiv

12 ದಿನಗಳ ಬ್ರೇಕ್ ನಂತರ ಮತ್ತೆ ಉಕ್ರೇನ್ ವಿರುದ್ಧ ಮುಗಿಬಿದ್ದ ರಷ್ಯಾ; ರಾತ್ರೋ ರಾತ್ರಿ ಡ್ರೋನ್ ದಾಳಿ, ಝೆಲೆನ್ಸ್ಕಿ ಪಡೆಯಿಂದಲೂ ತಿರುಗೇಟು
12 ದಿನಗಳ ಬ್ರೇಕ್ ನಂತರ ಮತ್ತೆ ಉಕ್ರೇನ್ ವಿರುದ್ಧ ಮತ್ತೆ ರಷ್ಯಾ ಮುಗಿಬಿದ್ದಿದ್ದು, ರಾತ್ರೋ ರಾತ್ರಿ ಸರಣಿ ಡ್ರೋನ್ ದಾಳಿ ನಡೆಸಿದೆ.

ನ್ಯಾಟೋದ ಪರಮಾಣು ಸಾಮರ್ಥ್ಯ ನಿರ್ಲಕ್ಷಿಸುವಂತಿಲ್ಲ; ಮತ್ತೆ ಬೆದರಿಕೆ ಹಾಕಿದ ರಷ್ಯಾ ಅಧ್ಯಕ್ಷ ಪುಟಿನ್
ಉಕ್ರೇನ್ ಗೆ ನೆರವು ನೀಡುತ್ತಿರುವ ನ್ಯಾಟೋದ ಪರಮಾಣು ಸಾಮರ್ಥ್ಯ ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೆ ಪರಮಾಣು ಬೆದರಿಕೆ ಹಾಕಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧ: ಪುಟಿನ್ ಹತ್ಯೆ ಆತನ ಆಪ್ತರಿಂದಲೇ ಆಗುತ್ತೆ; ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಭವಿಷ್ಯ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತನ್ನ ಆಪ್ತರಿಂದಲೇ ಹತ್ಯೆಗೀಡಾಗುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ಪ್ರತೀಕಾರ ದಾಳಿಯಲ್ಲಿ 600 ಸೈನಿಕರ ಹತ್ಯೆಗೈದ ರಷ್ಯಾ: ಸುಳ್ಳು ಎಂದ ಉಕ್ರೇನ್
ಕ್ರಾಮರಸ್ಕ್‌ನಲ್ಲಿನ ತಾತ್ಕಾಲಿಕ ಸೇನಾ ನೆಲೆಯ ಮೇಲೆ ಸಶಸ್ತ್ರ ಪಡೆಗಳು ಭಾರೀ ಕ್ಷಿಪಣಿ ದಾಳಿ ನಡೆಸಿ 600ಕ್ಕೂ ಹೆಚ್ಚು ಉಕ್ರೇನ್ ಸೈನಿಕರನ್ನು ಕೊಂದಿವೆ ಎಂದು ರಷ್ಯಾ ಹೇಳಿಕೊಂಡಿದ್ದು, ಇದು ಸುಳ್ಳು ನಮ್ಮ ಸೈನಿಕರು ಸತ್ತಿಲ್ಲ ಎಂದು ಉಕ್ರೇನ್ ಹೇಳಿಕೊಂಡಿದೆ.

ರಷ್ಯಾ-ಉಕ್ರೇನ್ ಸಂಘರ್ಷ: ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಸರಣಿ ಸ್ಫೋಟ
ರಷ್ಯಾ ಮತ್ತು ಕ್ರಿಮಿಯಾವನ್ನು ಸಂಪರ್ಕಿಸುವ ಸೇತುವೆ ಮೇಲೆ ಟ್ರಕ್ ಬಾಂಬ್ ಸ್ಫೋಟಗೊಂಡ ಘಟನೆಗೆ ರಷ್ಯಾ ಉಕ್ರೇನ್ ಅನ್ನು ದೂಷಿಸಿದ ಒಂದು ದಿನದ ನಂತರ ಸೋಮವಾರ ಮುಂಜಾನೆ ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ.

ಉಕ್ರೇನ್ ಮೇಲೆ ರಷ್ಯಾ ಮಾರಣಾಂತಿಕ ದಾಳಿ; ಭಯೋತ್ಪಾದನಾ ಕೃತ್ಯಕ್ಕೆ ಪ್ರತಿಕ್ರಿಯೆ ಎಂದ ವ್ಲಾಡಿಮಿರ್ ಪುಟಿನ್
ರಷ್ಯಾ ಸೋಮವಾರ ಉಕ್ರೇನ್‌ನ ಹಲವು ನಗರಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದು, ರಾಜಧಾನಿ ಕೀವ್ ಸೇರಿದಂತೆ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಕೀವ್ ಮೇಲೆ ನಡೆಸಿರುವ ದಾಳಿಯಲ್ಲಿ ಕನಿಷ್ಠ ಎಂಟು ಜನರು ಮೃತಪಟ್ಟಿದ್ದಾರೆ.

