ವಿದೇಶರಷ್ಯಾ ಕ್ಷಿಪಣಿ ದಾಳಿಯಿಂದ ಉಕ್ರೇನ್ ಅಧ್ಯಕ್ಷ, ಗ್ರೀಕ್ ಪ್ರಧಾನಿ ಕೂದಲೆಳೆ ಅಂತರದಲ್ಲಿ ಪಾರು!
ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರೆದಿರುವಂತೆಯೇ ಇತ್ತ ರಷ್ಯಾ ಸೇನೆಯ ಕ್ಷಿಪಣಿ ದಾಳಿಯಿಂದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.