Kyunki Saas Bhi Kabhi Bahu Thi

'ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ' ಸೀಸನ್ 2: ಪ್ರತಿ ಎಪಿಸೋಡ್ ಗೆ ಸ್ಮೃತಿ ಇರಾನಿ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?
ಹೊಸ ಆವೃತ್ತಿಯು ಜುಲೈ 29 ರಂದು ರಾತ್ರಿ 10:30 ಕ್ಕೆ ಸ್ಟಾರ್ ಪ್ಲಸ್ನಲ್ಲಿ ಮೂಡಿಬರಲಿದೆ. ಸಹಜವಾಗಿ, ಈ ಬಾರಿ ಇರಾನಿ ಅವರಿಗೆ ಎಷ್ಟು ಸಂಭಾವನೆ ನೀಡಲಾಗುತ್ತದೆ ಎಂಬ ಕುತೂಹಲ ವೀಕ್ಷಕರಲ್ಲಿ ಇದ್ದೇ ಇರುತ್ತದೆ.

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: 'ತುಳಸಿ' ಪಾತ್ರದ ಫಸ್ಟ್ ಲುಕ್ ಔಟ್; ಹೊಸ ರೂಪದಲ್ಲಿ 'ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ' ನಟಿ!
2000 ಇಸವಿಯ ಆರಂಭದಲ್ಲಿ ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ ಎನ್ನುವ ಧಾರಾವಾಹಿಯಲ್ಲಿ ಸ್ಮೃತಿ ಅವರು ಪ್ರಧಾನ ಪಾತ್ರದಲ್ಲಿ ನಟಿಸಿದ್ದರು. ತುಳಸಿ ವೀರ್ವಾನಿ ಪಾತ್ರದಲ್ಲಿ ಸ್ಮೃತಿ ವೀಕ್ಷಕರನ್ನು ರಂಜಿಸಿದ್ದರು.

