ರಾಜ್ಯಶೇಕ್ಸ್ ಪಿಯರ್ ಸರಿ ಸಮನಾದ ಕವಿ ಕಾಳಿದಾಸ : ಎಚ್. ವಿಶ್ವನಾಥ್
ಇಂಗ್ಲೀಷ್ನ ಪ್ರಖ್ಯಾತ ಕವಿ ಶೇಕ್ಸ್ ಪಿಯರ್ ಹುಟ್ಟೂರಿನಲ್ಲಿ ನಡೆಯುವ ಉತ್ಸವದಂತೆ ಬೆಂಗಳೂರಿನಲ್ಲೂ ಕವಿ ಕಾಳಿದಾಸ ಅವರ ಹೆಸರಿನಲ್ಲಿ ಉತ್ಸವ ನಡಸಬೇಕು, ಶೇಕ್ಸ್ ಪಿಯರ್ನಿಗೆ ಸರಿ ಸಮನಾದ ಕವಿ ಎಂದರೆ ಕಾಳಿದಾಸ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.