ರಾಜ್ಯಚಾಮರಾಜನಗರ ಜಿಲ್ಲೆಯ ಶಾಲೆಯಲ್ಲಿ ಐಐಎಸ್ಸಿಯಿಂದ ತ್ಯಾಜ್ಯ ನೀರು ಸಂಸ್ಕರಣೆ ಘಟಕ ಸ್ಥಾಪನೆ
ವಿಕೇಂದ್ರೀಕೃತ ಬೂದು ನೀರು ಸಂಸ್ಕರಣಾ ವ್ಯವಸ್ಥೆಯನ್ನು ಸ್ಥಾಪಿಸಿ ಗ್ರಾಮೀಣ ಭಾರತದಲ್ಲಿ ತ್ಯಾಜ್ಯ ನೀರನ್ನು ಮರುಬಳಕೆ ಮಾಡಬಹುದು ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ಸಂಶೋಧಕರು ತೋರಿಸಿಕೊಟ್ಟಿದ್ದಾರೆ.