L G Palymers

ಕಾರ್ಖಾನೆ ಸ್ಥಳಾಂತರಕ್ಕೆ ಒತ್ತಾಯಿಸಿ ವಿಶಾಖಪಟ್ಟಣಂನಲ್ಲಿ ಗ್ರಾಮಸ್ಥರ ಪ್ರತಿಭಟನೆ
ದೇಶ

ಕಾರ್ಖಾನೆ ಸ್ಥಳಾಂತರಕ್ಕೆ ಒತ್ತಾಯಿಸಿ ವಿಶಾಖಪಟ್ಟಣಂನಲ್ಲಿ ಗ್ರಾಮಸ್ಥರ ಪ್ರತಿಭಟನೆ

ಅನಿಲ ಸೋರಿಕೆ ಉಂಟಾಗಿ ಹಲವು ಜನರ ಸಾವಿಗೆ ಕಾರಣವಾದ ಎಲ್ ಜಿ ಪಾಲಿಮರ್ಸ್ ಕೈಗಾರಿಕಾ ಘಟಕವನ್ನು ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ಅಕ್ಕಪಕ್ಕದ ಹಳ್ಳಿಗಳ ನೂರಾರು ಮಂದಿ ಮೊನ್ನೆಯ ದುರ್ಘಟನೆಯಲ್ಲಿ ಸತ್ತ ವ್ಯಕ್ತಿಯ ಶವವನ್ನು ತಂದು ಕಾರ್ಖಾನೆ ಮುಂದೆ ಪ್ರತಿಭಟವನೆ ಮಾಡಿದರು.

ಅಕ್ರಮ ಕಾರ್ಯಾಚರಣೆಗೆ ಶೇ.100ರಷ್ಟು ದಂಡ ಪಾವತಿಸಲು 2019ರಲ್ಲಿ ಎಲ್ ಜಿ ಪಾಲಿಮರ್ಸ್ ಒಪ್ಪಿಕೊಂಡಿತ್ತು!
ದೇಶ

ಅಕ್ರಮ ಕಾರ್ಯಾಚರಣೆಗೆ ಶೇ.100ರಷ್ಟು ದಂಡ ಪಾವತಿಸಲು 2019ರಲ್ಲಿ ಎಲ್ ಜಿ ಪಾಲಿಮರ್ಸ್ ಒಪ್ಪಿಕೊಂಡಿತ್ತು!

ವಿಶಾಖಪಟ್ಟಣಂ ಎಲ್ ಜಿ ಪಾಲಿಮರ್ಸ್ ಘಟಕ ಪರಿಸರ ತೆರವು (Environment Clearance) ಮಾನ್ಯತೆ ಹೊಂದಿಲ್ಲದಿರುವುದರಿಂದ ದಂಡ ಎದುರಿಸುವ ಸಾಧ್ಯತೆಯಿದೆ.

ವಿಶಾಖಪಟ್ಟಣ: ಸ್ಟೈರೀನ್ ಟ್ಯಾಂಕ್ ನಲ್ಲಿನ 180 ಡಿಗ್ರಿ ತಾಪಮಾನ ಅನಿಲ ಸೋರಿಕೆಗೆ ಕಾರಣ!
ದೇಶ

ವಿಶಾಖಪಟ್ಟಣ: ಸ್ಟೈರೀನ್ ಟ್ಯಾಂಕ್ ನಲ್ಲಿನ 180 ಡಿಗ್ರಿ ತಾಪಮಾನ ಅನಿಲ ಸೋರಿಕೆಗೆ ಕಾರಣ!

ಕಳೆದ ಗುರುವಾರ ನಸುಕಿನ ಜಾವ ವಿಶಾಖಪಟ್ಣಂನ ವೆಂಕಟಾಪುರಂನ ಎಲ್ ಜಿ ಪಾಲಿಮರ್ಸ್ ಘಟಕದಲ್ಲಿ ಅನಿಲ ಸೋರಿಕೆಯಾಗಿ ಸಂಭವಿಸಿದ ದುರ್ಘಟನೆ ಎಲ್ಲರನ್ನೂ ತೀವ್ರ ಆತಂಕಕ್ಕೆ ತಂದೊಡ್ಡಿತ್ತು. ದುರ್ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದರು.